Thursday, March 12, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಸ್ತಿಕ ನ್ಯಾಷನಲ್ ಬಿಸ್‌ನೆಸ್ ಸ್ಕೂಲ್, ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವ ಮಾರ್ಕೆಟ್ ಬಳಿ ಇರುವ ಸುಲ್ತಾನ್ ಬತ್ತೇರಿ ಪ್ರದೇಶದ ವಾಟರ್ ಫ್ರಂಟ್ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಅದಿತಿ ಆರ್ ರೈ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ಕಂದ ಬಳ್ಳಕ್ಕುರಾಯ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕಂಚಿನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘ ದಿಂದ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಧಾರೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಅದ್ವಯ ಸಾಹಿತ್ಯ ಸಂಘವು ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಇದರ ಉಪನ್ಯಾಸ ಸರಣಿ 14 ರ ಶೀರ್ಷಿಕೆ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ಸಂಸ್ಥೆಗಳ ಸಹಯೋಗದಲ್ಲಿ ಪಿ.ಯು. ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾಟ ಇತ್ತೀಚೆಗೆ ನಾಡಿನ ಕ್ರೀಡಾಪಟುಗಳಿಂದ ಅತ್ಯುತ್ತಮ ಸಾಧನೆ : ಬಾಲಕೃಷ್ಣ ಬೋರ್ಕರ್ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಜಿಲ್ಲಾ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟ ದರ್ಬೆಯ ಆಫಿಸರ್ಸ್ ಕ್ಲಬ್‌ನಲ್ಲಿ ಬುಧವಾರ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಬಾಲಕೃಷ್ಣ ಬೋರ್ಕರ್ ಮಾತನಾಡಿ ಕ್ರೀಡೆಗಳಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಎಂಬ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರು: ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನೆ – ಯುವ ನಾಯಕತ್ವಕ್ಕೆ ಹೊಸ ಅಂಗಳ -ಕಹಳೆ ನ್ಯೂಸ್

ಪುತ್ತೂರು : ಸಂಪ್ಯಧಲ್ಲಿ ಇರುವ ಅಕ್ಷಯ ಪದವಿ ಕಾಲೇಜ್ನಲ್ಲಿ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಲಯನ್ ಕ್ಲಬ್ಪು ತ್ತೂರ್ದ ಮುತ್ತು ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಸ್ಥಾಪನಾ ಸಮಾರಂಭ ಶನಿವಾರ ಜರುಗಿತು. ಈ ಕಾರ್ಯಕ್ರಮವು ಯುವ ನಾಯಕತ್ವ ಮತ್ತು ಸಮುದಾಯ ಸೇವಾ ಚಟುವಟಿಕೆಗಳಿಗೆ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು. ಸಮಾರಂಭವನ್ನು ಸ್ಥಾಪನಾ ಅಧಿಕಾರಿ ಡಾ. ಮೆಲ್ವಿನ್ ಡಿಸೋಜಾ ನೆರವೇರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಪ್ರತಿಷ್ಠಾಪಿಸಿದರು. ಈ ವೇಳೆ ಲಿಯೋ ಪುತ್ತೂರ್ದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಆ.27 ಮತ್ತು 28 ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

 ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಜೂರುಪಂಜ ಇದರ ವತಿಯಿಂದ ಆ.27 ಮತ್ತು 28 ರಂದು ಶ್ರೀ ದುರ್ಗಾ ಭಜನಾ ಮಂದಿರ, ಕುಂಜೂರುಪಂಜ ದಲ್ಲಿ 23ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಆ.27 ರಂದು ಬೆಳಗ್ಗೆ ಗಂ.8.ಕ್ಕೆ ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ ನಂತರ ಗಣಪತಿ ಹವನ ನಡೆಯಲಿದೆ. ನಂತರ ಗಂ.8.30ಕ್ಕೆ ಭಜನಾ ಕಾರ್ಯಕ್ರ ಬಳಿಕ ಸ್ಥಳಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು ಮಧ್ಯಾಹ್ನ 12.30 ಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ಶ್ರೀಕೃಷ್ಣ ಲೀಲೆ – 2025 ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇವರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು, ಇಲ್ಲಿ ಶ್ರೀಕೃಷ್ಣ ಲೀಲೆ 2025 ರ ಅಭಿನಂನಂದನಾ ಸಭೆಯು ಆ. 22 ರಂದು ಶಾಲಾ ಆವರಣದಲ್ಲಿ ನಡೆಯಿತು. ಆ. 16 ರಂದು ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಕಲಾ ವಿಭಾಗದ ಒಕ್ಕೂಟ ಧೃತಿ ಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಕಲಾ ವಿಭಾಗದ ಒಕ್ಕೂಟವಾದ ಧೃತಿಯ ಉದ್ಘಾಟನೆ ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರೊಕ್ಸೇವಿಯರ್ ಡಿಸೋಜಾ ನಿವೃತ್ತ ಪ್ರಾಂಶುಪಾಲರು ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು , ಪದವಿ ಶಿಕ್ಷಣ ದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡುವ ವಿಷಯಗಳಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು : ಡಾ. ಬೆ.ನಾ ವಿಜಯೀಂದ್ರ ಆಚಾರ್ಯ -ಕಹಳೆ ನ್ಯೂಸ್

ಪುತ್ತೂರು : ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇAದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು. ಮಾನವರ ಬದುಕು ತಿಳಿಯುವುದಕ್ಕಾಗಿ ಇದೆ ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ಸಂಘದ...
1 20 21 22 23 24 350
Page 22 of 350