Thursday, March 12, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ – ಠಾಣೆಯ ಪಿಎಸ್‍ಐ ಉದಯ ರವಿ -ಕಹಳೆ ನ್ಯೂಸ್

ಪುತ್ತೂರು: ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನುಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆÉ ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್ ಪೆÇೀಲೀಸು ಠಾಣೆಯ ಪಿಎಸ್‍ಐ ಉದಯ ರವಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಯುತ ಸೀತಾರಾಮ ಕೇವಳ ನಿವೃತ್ತ ಪ್ರಾಂಶುಪಾಲರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಮಾತನಾಡಿ , ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ? ಮತ್ತು ಏನಾಗ ಬೇಕು ? ಎಂದು ನಾವೇ ತೀರ್ಮಾನಿಸ ಬೇಕು. ಜೀವನದಲ್ಲಿ ಲಭಿಸುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾ ಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧಯಕ್ಷರಾದ ಡಾ| ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ; ನಾರಿಯರಿಗೆ ಗೌರವ ಕೊಡುವ ಸದ್ಭಾವ ಬೆಳೆಯಬೇಕು : ಸುಬ್ರಮಣ್ಯ ನಟ್ಟೋಜ -ಕಹಳೆ ನ್ಯೂಸ್

ಪುತ್ತೂರು: ಸ್ತ್ರೀಯರನ್ನು ನೋಡಿದಾಗ ಸಹೋದರಿ ಎನ್ನುವ ಭಾವನೆ ಒಡಮೂಡಬೇಕು. ನಾರಿಯರಿಗೆ ಗೌರವ ಕೊಡುವ ಸದ್ಭಾವ ಪುರುಷರಲ್ಲಿ ಬೆಳೆಯಬೇಕು. ರಕ್ಷೆಯಲ್ಲಿ ಕೇವಲ ಸೋದರತ್ವ ಮಾತ್ರವಲ್ಲದೆ ಒಗ್ಗಟ್ಟಿನ ಸಂದೇಶವೂ ಅಡಗಿದೆ. ನಾವೆಲ್ಲ ಒಂದೇ ಎನ್ನುವ ಐಕ್ಯತೆಯ ಸಂಕೇತವಾಗಿಯೂ ರಕ್ಷೆ ಕಾಣಿಸಿಕೊಳ್ಳುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಚರಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 13, 2025 ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮಾಂತರ ಪೊಲೀಸ್ ಠಾಣೆ, ಪುತ್ತೂರಿನ ಉಪನಿರೀಕ್ಷಕರಾದ ಜಂಬುರಾಜ್ ಬಿ. ಮಹಾಜನ್ ಉದ್ಘಾಟಿಸಿದರು. ಅವರು ಮಾತನಾಡಿ, “ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ವ್ಯಸನದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರೆಣೆ -ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಸೇನೆಯ ನಿವೃತ್ತ ಯೋಧರಾದ ಶ್ರೀ ಸುಬ್ಬಪ್ಪ ಪಾಟಾಳಿ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣ್ಯರಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ 1 ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ – ಕಹಳೆ ನ್ಯೂಸ್

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ 1 ಪುತ್ತೂರು ನಗರ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.   ಶಾಖೆಯ ಸಹಾಯಕ ಅಭಿಯಂತರರು ಶ್ರೀ ರಾಜೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಎಲ್ಲಾ ಸಿಬ್ಬಂದಿಗಳಾದ ದುರ್ಗಾಸಿಂಗ್, ದಿನೇಶ್, ಗಂಗಮ್ಮ, ಸುಮತಿ, ಜಗದೀಶ, ವಿಶ್ವನಾಥ, ಪೂವಪ್ಪ, ಮನೀತ, ಲಕ್ಷ್ಮಣ, ಸಂತೋಷ, ಗಂದಪ್ಪ, ಬಸವಕುಮಾರ, ಶಂಕರಗೌಡ, ಬಸವರಾಜ, ಶಂಕರ, ಅನುಜ, ಸಿದ್ದಾರೂಡ, ರಾಕೇಶ, ಹೇಮಂತ ಹಾಜರಿದ್ದರು. ಅತಿಥಿಗಳಾಗಿ ಪುತ್ತೂರು ಸೆಂಟರ್ ನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಧಾ’ಸ್‌ ಜವುಳಿ ಮಳಿಗೆಯ ವಾರ್ಷಿಕ ಸಂಭ್ರಮ ; ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸ್ಥಾಪಿಸಿದ ರೆಮೋನಾ ಎವೆಟ್ ಪೆರೇರಾ ಭಾಗಿ..!! – ಕಹಳೆ ನ್ಯೂಸ್

ಪುತ್ತೂರು: ಜವುಳಿ ಉದ್ಯಮದಲ್ಲೇ ಹೊಸತನವನ್ನು ಪರಿಚಯಿಸುತ್ತಾ ಹತ್ತೂರಿನಲ್ಲಿ ಮನೆ ಮಾತಾಗಿರುವ ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾ'ಸ್‌ನ ವಾರ್ಷಿಕ ಸಂಭ್ರಮವು ಆ. 13ರಂದು ತೆಂಕಿಲ ದರ್ಶನ್ ಹಾಲ್‌ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಸಂಸ್ಥೆಯ ಮಾಲಕರಾದ ಗಣೇಶ್ ಕಾಮತ್ ಹಾಗೂ ಪ್ರಕಾಶ್ ಕಾಮತ್ ದಂಪತಿಗಳು ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ 170 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶಿಸುವ ಮೂಲಕ ಗೋಲನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸ್ಥಾಪಿಸಿದ...
1 22 23 24 25 26 350
Page 24 of 350