ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ದೀಪಾವಳಿಯನ್ನು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು. ಪ್ರಾರಂಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯೆ ಶ್ರೀಮತಿ ರಾಧಿಕಾ ಶೆಣೈ ಅವರ ಪತಿಯ ಅಕಾಲಿಕ ಮರಣದಿಂದ ದೀಪಾವಳಿಯ ಸಂಭ್ರಮವನ್ನು ರದ್ದುಗೊಳಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲು ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ...







