Saturday, March 7, 2026

ಪುತ್ತೂರು

ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಹುಟ್ಟಿಸಿದ ತಂದೆಯನ್ನೇ ಕೊಂದ ಮಗ ; ಕೃಷ್ಣನಗರ ಶಶಿಯಿಂದ ಪೈಶಾಚಿಕ ಕೃತ್ಯ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡ ತಂದೆ ಅಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು. ಮಗ ಶಶಿಧರ್ ನಾಯ್ಕ ಯಾನ್ ಕೃಷ್ಣನಗರ ಶಶಿ ತಂದೆ ಮೇಲೆ ಹಲ್ಲೆಗೈದವರು ಎನ್ನಲಾಗಿದೆ. ಬಾಲಯದಲ್ಲಿ ಆ.17 ರಂದು ರಾತ್ರಿ ಈ ಕೃತ್ಯ ನಡೆದಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗಂಗಾಧರ...
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರದ ೭೪ನೇಯ ಸ್ವಾತಂತ್ರ್ಯೋತ್ಸವವನ್ನು ಇಂದು ತಾಲೂಕು ಕಚೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕೊರೋನಾ ವಾರಿಯರ್ಸ್ ತಂಡದವರಿಗೆ ಹಾಗೂ ಕೋವಿಡ್-19 ಸೋಂಕಿನಿಂದ ಗುಣಮುಖರಾದ 80 ವರ್ಷ ಹರೆಯದ ವೃದ್ಧೆಗೆ ಅಭಿನಂದನೆಯನ್ನು ಶಾಸಕರು ನೆರವೇರಿಸಿದರು.   ಈ ಸಭಾ ಕಾರ್ಯಕ್ರಮದಲ್ಲಿ:- ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್, ತಾಲೂಕು...
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಕಛೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಧ್ವಜಾರೋಹಣ ನೆರವೇರಿಸಿದರು.   ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ್, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನೀವಾಸ ರಾವ್, ಪ್ರಧಾನ...
ಪುತ್ತೂರು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಮಹಾಲಿಂಗೇಶ್ವರ ದೇವಾಳದ ವಠಾರದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು.ಪುತ್ತೂರಿನ ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು, ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು....
ಪುತ್ತೂರು

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ದಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕವರ್ಗದವರು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು....
ಪುತ್ತೂರು

ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ ಎಸ್ ಮಾತನಾಡಿ, 1964 ಶ್ರೀಕೃಷ್ಣ ಜನ್ಮಾಷ್ಠಾಮಿಯಂದು ಮುಂಬಯಿಯ ಸಾಂದೀಪನಿ ಆಶ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದ್ವಿತೀಯ ಸರಸಂಘಚಾಲಕ ಪರಮಪೂಜ್ಯನೀಯ ಗುರೂಜಿ ಹಾಗು ಹಲವಾರು ಸಾಧು...
ಪುತ್ತೂರು

ಅಂಬಿಕಾ ಸಮೂಹ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೦ ಆಗಸ್ಟ್ ೧೧ ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ನಡೆಯಿತು. ಸಮಾರಂಭದಲ್ಲಿ ಅಂಬಿಕಾ ಪದವಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.ಭಗವಾನ್ ಶ್ರೀಕೃಷ್ಣ ಶ್ರಾವಣ ಮಾಸದ ಶುಕ್ಲ ಪಕ್ಷದ ಅಷ್ಟಮಿಯಂದು ಈ ಧರೆಗೆ ಅವತಾರವೆತ್ತಿದ . ಈ ದಿವಸ ಭಾರತೀಯರ ಪಾಲಿಗೆ ಸಂಭ್ರಮದ ದಿನ, ಕಾರಾಗ್ರಹದಲ್ಲಿ ಹುಟ್ಟಿದ ಪರಮಾತ್ಮನು ಜಗದ ಕತ್ತಲೆಯನ್ನು ದೂರ...
1 342 343 344 345 346 350
Page 344 of 350