ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್
ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...






