ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮನೆ ಹಸ್ತಾಂತರ ಕಾರ್ಯಕ್ರಮ – ಕಹಳೆ ನ್ಯೂಸ್
ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ " ಶಿವಕೃಪಾ " ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು (ನ.08ರಂದು) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಎಂದು ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ ತಿಳಿಸಿದ್ದಾರೆ. ...







