ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಡ್ದು ಅವ್ಯವಹಾರ-ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನಾಲ್ವರು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿ ಸಿಬ್ಬಂದಿಗಳ ಕರ್ತವ್ಯ ಬದಲಿಸಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಡ್ಡು ತಯಾರಿಕೆಯಾಗಿರುವ ಸಂಖ್ಯೆ ಮತ್ತು ಅದರ ವಿತರಣೆಯಲ್ಲಿ ಸಾಮ್ಯತೆ ಇಲ್ಲದೇ ರಶೀದಿ ಮತ್ತು ಇತರೇ ಹೆಚ್ಚುವರಿ ಲಡ್ಡು ವಿತರಣೆ ಆಗಿರುವುದರ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಲಡ್ಡು ಪ್ರಸಾದದ ಬಗ್ಗೆ...







