Recent Posts

Monday, June 8, 2026

ಸುಬ್ರಹ್ಮಣ್ಯ

ದಕ್ಷಿಣ ಕನ್ನಡಸುಬ್ರಹ್ಮಣ್ಯ

ಮಾ.24 ರಂದು (ನಾಳೆ) ಸುಬ್ರಹ್ಮಣ್ಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ…-ಕಹಳೆ ನ್ಯೂಸ್

 ಸುಬ್ರಹ್ಮಣ್ಯ: ಜಸ್ಟಿಸ್ ಹೆಗಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ಮತ್ತು ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ಲಯನ್ಸ್ ಕ್ಲಬ್, ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ ಕಣ್ಣು ಕಿವಿ, ಮೂಗು, ಗಂಟಲು, ಚರ್ಮರೋಗ ತಜ್ಞರು ಮಧುಮೇಹ ಮತ್ತು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಶಿವರಾತ್ರಿಯಂದು ಕುಕ್ಕೆಯಲ್ಲಿ ಭಕ್ತಸಂದಣಿ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಮಹಾಶಿವರಾತ್ರಿ ಹಾಗೂ ಮರುದಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಸಂದಣಿ ಅಧಿಕವಾಗಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರು ಕೂಡ ಅಧಿಕ ಬಸ್ಸುಗಳನ್ನು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಕಲ್ಪಿಸಿದ್ದರು. ಅದರಿಂದಾಗಿ ಬೇರೆ ಕ್ಷೇತ್ರಗಳಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೂಡ ಉತ್ತರ ಕರ್ನಾಟಕ ಹಾಗೂ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿರುವರು .ಶ್ರೀ ದೇವಳದ ವತಿಯಿಂದ ಭಕ್ತರಿಗೆ ಅನುಕೂಲವಾಗುವ ಹಾಗೆ ದೇವರ ದರುಶನ ಸಾಲು, ಪ್ರಸಾದ ವಿತರಣೆ, ಹಾಗೂ ವಿಶೇಷವಾಗಿ ಆದಿ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಐನೆಕಿದು ಶಾಲಾ ಪ್ರದೇಶದ ಸಮೀಪ ರಸ್ತೆ ದಾಟಿದ ಕಾಡಾನೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕಾಡಾನೆಯೊಂದು ಶಾಲಾ ಬಳಿ ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಐನೆಕಿದು ಶಾಲಾ ಬಳಿ ಕಾಡಾನೆಯೊಂದು (ಒಂಟಿ ಸಲಗ) ಸಂಜೆ ರಸ್ತೆ ದಾಟಿದೆಐನೆಕಿದು ಕಡೆಯಿಂದ ಕೋಟೆಗೆ ಸಂಪರ್ಕಿಸುವ ರಸ್ತೆಯನ್ನು ದಾಟಿದೆ. ಕಾಡಾನೆ ರಸ್ತೆ ದಾಟುತ್ತಿರುವುದನ್ನು ವ್ಯಕ್ತಿಯೊಬ್ಬರು ವೀಡಿಯೋ ಮೂಲಕ ಸೆರೆ ಹಿಡಿದ್ದಾರೆ. ಘಟನೆಯಿಂದ ಆ ಭಾಗದ ಜನತೆ ಆತಂಕಕ್ಕೀಡಾಗಿದ್ದಾರೆ. ರಾತ್ರಿ ವೇಳೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ : ಆಟೋ ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಸುಬ್ರಹ್ಮಣ್ಯ : ಆಟೋ ರಿಕ್ಷಾ ಪಲ್ಟಿಯಾಗಿ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ಸಾವನ್ನಪ್ಪಿದ ಘಟನೆ ನಡೆದಿದೆ. ವಿವೇಕಾನಂದ ಅವರು ಮಾ.3 ರಾತ್ರಿ ಗಂಟೆ 9 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಇಂಜಾಡಿ ಬಳಿ ಆಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು...
ಕಡಬಸುದ್ದಿಸುಬ್ರಹ್ಮಣ್ಯ

ಒಂದೇ ದಿನದಲ್ಲಿ ಕುಮಾರ ಪರ್ವತಾರೋಹಣ ಮಾಡಿದ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು : ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಟ್ರೆಕ್ಕಿಂಗ್ ನಿಷೇಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ. ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆಎಲ್ ರಾಹುಲ್ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ. ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಜ.12ರಿಂದ 16 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನ ದಲ್ಲಿ ಜ. 16ರ ವರೆಗೆ ಕಿರುಷಷ್ಠಿ ಮಹೋತ್ಸವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.12ರಂದು ಸಾಯಂಕಾಲ 5ಕ್ಕೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ ಎಸ್‌.ಸುಳ್ಳಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಧಾರ್ಮಿಕ ಸಭೆ ಜ. 16ರಂದು ಪೂರ್ವಾಹ್ನ ದೇವಾಲಯ ಆಡಳಿತ ದರ್ಮದರ್ಶಿಗಳ ಚಿಂತನ ಸಭೆ ಗುಡಿ-ಜನರ ಜೀವನಾಡಿ ಶ್ರೀ ಕಾರ್ತಿಕ ವೇದಿಕೆಯಲ್ಲಿ ನಡೆಯಲಿದೆ. ಶಾಸಕಿ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯ

ನಿರಂತರ ವಾಹನಗಳು ಸಂಚರಿಸುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯಲ್ಲಿ ದಿಢೀರ್ ಕಾಣಿಸಿಕೊಂಡು ಕಾಡಾನೆ ; ವಾಹನ ಚಾಲಕರಲ್ಲಿ ಆತಂಕ – ಕಹಳೆ ನ್ಯೂಸ್

ಉಪ್ಪಿನಂಗಡಿ: ನಿರಂತರ ವಾಹನಗಳು ಸಂಚರಿಸುವ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿದ ಘಟನೆ  ಶಿರಾಡಿ ಗ್ರಾಮದ ಉದನೆಯಲ್ಲಿ ಸಂಭವಿಸಿದೆ. ಶಿರಾಡಿ ಪರಿಸರದಲ್ಲಿ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇನ್ನೂ ಮರೆಯಾಗುವ ಮೊದಲೇ ಉದನೆ ಪೇಟೆ ಸಮೀಪ ಗುಂಡ್ಯ ಹೊಳೆಬದಿಯಿಂದ ಬಂದ ಆನೆಯು ಯಾವುದೇ ತೊಂದರೆ ಮಾಡದೆ ರಾಷ್ಟ್ರೀಯ ಹೆದ್ದಾರಿ ದಾಟಿ ಅರಣ್ಯ ಪ್ರದೇಶಕ್ಕೆ ತೆರಳಿದ ಕಾರಣ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು...
1 4 5 6 7 8 16
Page 6 of 16