Sunday, March 8, 2026

ಸುಳ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತ ಹಿಂದೂ ಯುವತಿಯೊಂದಿಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಮುಸ್ಲಿಂ ಯುವಕ ಅಫೀದ್..! ; ಲವ್ ಜಿಹಾದ್ ನಡೆಸಲು ಯತ್ನಿಸಿದ ಜಿಹಾದಿಯ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಳ್ಯ/ಕಡಬ : ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿಯ ಜತೆಗೆ ಸಿಕ್ಕಿಬಿದ್ದ ಕಲ್ಲುಗುಂಡಿ ಮೂಲದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಹುಡುಗಿಯ ತಂದೆ ಸುಬ್ರಹ್ಮಣ್ಯ ಠಾಣೆಯಲ್ಲಿ ಫೋಕ್ಸೋ ಪ್ರಕರಣದಡಿಯಲ್ಲಿ ಕೇಸು ದಾಖಲಿಸಿದ್ದಾರೆ. ಮಗಳ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಂದೆ ಉಲ್ಲೇಖಿಸಿದ್ದಾರೆ. ಈ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯುವತಿಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವಕ ಅಫೀದ್ (20 ವರ್ಷ) ಆಕೆಯ ಜತೆಗೆ ಕಳೆದ ಒಂದು ವರ್ಷದಿಂದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬೆಳ್ಳಾರೆಯ ಉದ್ಯಮಿಯ ಅಪಹರಣ ಯತ್ನ: ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ FIR ದಾಖಲು – ಕಹಳೆ ನ್ಯೂಸ್

ಸುಳ್ಯ: ಬೆಳ್ಳಾರೆಯ ಯುವ ಉದ್ಯಮಿಯನ್ನು ಆಂಬ್ಯುಲೆನ್ಸ್ ನಲ್ಲಿ ಕೂಡಿ ಹಾಕಿ ಅಪಹರಣಕ್ಕೆ ಯತ್ನಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಉದ್ಯಮಿಯ ತಂದೆ, ಪತ್ನಿ, ಅತ್ತೆ ಸಹಿತ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಉದ್ಯಮಿಯ ತಾಯಿ ನೀರಜಾಕ್ಷಿ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ನೀರಜಾಕ್ಷಿ ಅವರ ಮಗ ನವೀನ್‌ ಕುಮಾರ್‌ ಹಾಗೂ ಆತನ ಪತ್ನಿ ಮಧ್ಯೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಹದಿಹರೆಯದ ಯುವತಿಯೊಂದಿಗೆ ಸುಳ್ಯದ ಲಾಡ್ಜ್ ನಲ್ಲಿ ಮಾಜಾ ಮಡುತ್ತಿದ್ದ ರಸಿಕ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ ; ಸ್ಥಳಕ್ಕೆ ಸುಳ್ಯ ಪೊಲೀಸರು..! – ಕಹಳೆ ನ್ಯೂಸ್

ಸುಳ್ಯ, ಡಿ 12 : ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಬೇರೆ ಯುವತಿಯೊಂದಿಗೆ ಸುಳ್ಯದ ಗಾಂಧಿನಗರ ಲಾಡ್ಡಿಗೆ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಸುಳ್ಯಕ್ಕೆ ಬಂದು ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಯನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.ಇನ್ನು ಇವರು ಬರುವುದನ್ನು ಕಾಯುತ್ತಿದ್ದ ಆತನ...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಡಿಕೆ ಎಲೆಚುಕ್ಕಿ, ಎಲೆಹಳದಿ ರೋಗ, ಇಸ್ರೇಲ್‌ ವಿಜ್ಞಾನಿಗಳೊಂದಿಗೆ ಚರ್ಚೆ ; 15 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವ ತೋಟಗಾರಿಕೆ ಸಚಿವ ಮುನಿರತ್ನ- ಕಹಳೆ ನ್ಯೂಸ್

ಸುಳ್ಯ: ಅಡಿಕೆ ಎಲೆ ಚುಕ್ಕಿರೋಗ, ಹಳದಿ ರೋಗ ಬಾಧಿತ ತೋಟಗಳನ್ನು ವೀಕ್ಷಿಸಿದ್ದೇವೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ರೋಗ ಯಾವ ಕಾರಣಕ್ಕೆ ಬರುತ್ತಿದೆ ಎಂಬ ಬಗ್ಗೆ ಸಂಶೋಧನೆ ಮಾಡಬೇಕಾಗಿದೆ. ಮುಂದಿನ ತಿಂಗಳು ಇಸ್ರೇಲ್‌ಗೆ ಹೋಗುವ ವೇಳೆ ಈ ರೋಗದ ಬಗ್ಗೆ ಅಲ್ಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.ಅಡಿಕೆ ಎಲೆಚುಕ್ಕಿ, ಹಳದಿ ಎಲೆ ರೋಗ ಬಾಧಿತ ತಾಲೂಕಿನ ಮರ್ಕಂಜ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದಲ್ಲಿ ಅಭಿವೃದ್ಧಿ ಪರ್ವ | ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 22 ಕೋ. ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿ…! ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆಗೆ ಸಚಿವ ಎಸ್‌. ಅಂಗಾರ ಚಾಲನೆ – ಕಹಳೆ ನ್ಯೂಸ್

ಸುಳ್ಯ : ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 22 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಕಡಬ ಹಾಗೂ ಸುಳ್ಯ ವ್ಯಾಪ್ತಿಯಲ್ಲಿ ಕಾಮಗಾರಿಗಳು ಈಗಾಗಲೇ ಆರಂಭ ಗೊಂಡಿದ್ದು, ಕಾಮಗಾರಿ ಭರದಿಂದ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್‌. ಅಂಗಾರ ಅವರು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಚಾಲನೆ ನೀಡಿದ್ದರು....
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ವಿಧಾನಸಭಾ ಚುನಾವಣೆ : ಸುಳ್ಯ ಕ್ಷೇತ್ರದಿಂದ ಕೈ ನಾಯಕ ಕೆ. ಶರಚ್ಚಂದ್ರವರಿಗೆ ಟಿಕೆಟ್ ಪಕ್ಕಾ..? ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಕೈ ನಾಯಕರಿಗೆ ಸಿಗುತ್ತಾ ಗೆಲುವು..? – ಕಹಳೆ ನ್ಯೂಸ್

ವಿಧಾನಸಭಾ ಚುನಾವಣೆಗೆ ಆಯಾ ಕ್ಷೇತ್ರಗಳಲ್ಲಿ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. ಪೈಪೋಟಿಯಲ್ಲಿ ಮತದಾರರು ಮಾತ್ರ ಮೌನವಾಗಿ ಎಲ್ಲವನ್ನೂ ಅವಲೋಕಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಕೇಸರಿ ಕೋಟೆ ಎಂದೇ ಖ್ಯಾತಿ ಗಳಿಸಿರುವ ದಕ್ಷಿಣ ಕನ್ನಡದತ್ತ ಜನ ನಾಯಕರು ಹಾಗೂ ಇಡೀ ರಾಜ್ಯದ ಚಿತ್ತ ಹೊರಳಿದೆ.ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಈ ಕುತೂಹಲಕ್ಕೆ ಕಾರಣವಾಗಿದ್ದು ಇಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳು ಹಾಗೂ ಗಲಭೆಗಳೇ ಎಂದರೆ ತಪ್ಪಾಗದು. ಹೀಗಿರುವಾಗ ಒಟ್ಟು ಎಂಟು ವಿಧಾನಸಭಾ ಸ್ಥಾನಗಳಿರುವ ಈ ಜಿಲ್ಲೆಯ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಮಾನುಷ ಕೃತ್ಯ ; ಪತ್ನಿ ಕೊಂದು ಚೀಲದಲ್ಲಿ ತುಂಬಿಸಿ ಪತಿ ಇಮ್ರಾನ್​ ಪರಾರಿ!? ಮೃತ ಮಹಿಳೆಯ ಹೆಸರು, ಆಕೆ ಯಾವ ಧರ್ಮದವಳು ಎಂಬ ಮಾಹಿತಿ ಪೊಲೀಸರಿಗೂ ಲಭಿಸಿಲ್ಲ..! –  ಕಹಳೆ ನ್ಯೂಸ್

ಸುಳ್ಯ(ದಕ್ಷಿಣ ಕನ್ನಡ): ಪಟ್ಟಣದ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಆತನೇ ಪತ್ನಿಯನ್ನು ಕೊಲೆಗೈದು ಚೀಲದಲ್ಲಿ ತುಂಬಿಸಿಟ್ಟಿರುವ ಸಂಶಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್​ ಎಂಬಾತ ಓಡಬಾಯಿ ಬಳಿ ಹೋಟೆಲೊಂದರಲ್ಲಿ ಆರು ತಿಂಗಳಿನಿಂದ ಕೆಲಸಕ್ಕಿದ್ದ. ಅಲ್ಲೇ ಸನಿಹದ ಬೀರಮಂಗಲದಲ್ಲಿ ಪತ್ನಿ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಎರಡು ದಿನಗಳ ಹಿಂದಷ್ಟೇ ಊರಿಗೆ ಹೋಗುತ್ತೇನೆಂದು ಇಮ್ರಾನ್​ ರಜೆ ಮಾಡಿ ತೆರಳಿದ್ದ. ಆದರೆ ಹೋಗುವಾಗ ಹೆಂಡತಿಯನ್ನು ಕರೆದುಕೊಂಡು ಹೋಗಿರಲಿಲ್ಲ...
ಕೊಡಗುದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ನವರಾತ್ರಿ, ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಯಲ್ಲಿ ‘ಜಿ. ಎಲ್. ಸ್ವರ್ಣ ಹಬ್ಬ’ : ವಿಶೇಷ ಕೊಡುಗೆ ನಿಮಗಾಗಿ –ಕಹಳೆ ನ್ಯೂಸ್

ನವರಾತ್ರಿ ಹಾಗೂ ದಸರಾ ಹಬ್ಬದ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ ಮಳಿಗೆಗಳಲ್ಲಿ ವಿಶೇಷ ಕೊಡುಗಳೊಂದಿಗೆ 'ಜಿ. ಎಲ್. ಸ್ವರ್ಣ ಹಬ್ಬ' ಏರ್ಪಡಿಸಲಾಗಿದೆ.ಸೆಪ್ಟೆಂಬರ್ 26ರಿಂದ ಅಕ್ಟೋಬರ್ 05ರವರೆಗೆ ವಿಶೇಷ ಸೇಲ್‌ನಲ್ಲಿ ನಡೆಯಲಿದ್ದು, ದಿನಾಂಕ 26-09-2022ರಂದು 'ಜಿ. ಎಲ್. ಸ್ವರ್ಣ ಹಬ್ಬ'ವನ್ನು ಪುತ್ತೂರು ಶೋರೂಂನಲ್ಲಿ ಪುತ್ತೂರಿನ ಖ್ಯಾತ ವಕೀಲರಾದ ಮಹೇಶ್ ಕಜೆ ಮತ್ತು ದೀಪಿಕಾ ಮಹೇಶ್ ಕಜೆ ದಂಪತಿ ಉದ್ಘಾಟಿಸಲಿದ್ದಾರೆ.'ಜಿ. ಎಲ್. ಸ್ವರ್ಣ ಹಬ್ಬ'ದಲ್ಲಿ ಗ್ರಾಹಕರಿಗೆ ಪ್ರತೀ ಒಂದು ಗ್ರಾಂ ಚಿನ್ನ ಖರೀದಿಗೆ...
1 15 16 17 18 19 27
Page 17 of 27