Wednesday, May 22, 2024

ಸುಳ್ಯ

ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಕ್ರೈಮ್ಸುದ್ದಿಸುಳ್ಯ

ಸುಳ್ಯದಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲು..! – ಕಹಳೆ ನ್ಯೂಸ್

ಸುಳ್ಯ :ದ.ಕ ಜಿಲ್ಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ., ಪ್ರಬೀನ್ ಜಾರ್ಜ್, ಶೃತಿ ಸಿ. ವಿರುದ್ದ ಎಫ್ ಐಆರ್ ದಾಖಲಾಗಿದೆ. ಜು.15ರಂದು ಕ್ವಾರೆಂಟೈನ್ ಉಲ್ಲಂಘನೆ ಬಗ್ಗೆ ಡಿಸಿ ಕಚೇರಿಯಿಂದ ಜಿಪಿಎಸ್ ಮೂಲಕ ಮಾಹಿತಿ ಸಿಕ್ಕಿತ್ತು. ಆಸ್ಪತ್ರೆ ಸಿಬ್ಬಂದಿಗೆ...
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...
ದಕ್ಷಿಣ ಕನ್ನಡಸುದ್ದಿಸುಳ್ಯ

Breaking News : ಕಡಬದಲ್ಲಿ ಕೊರೊನಾ ವಾರಿಯರ್ ಗೆ ಕೊರೊನಾ ಪಾಸಿಟಿವ್..! – ಕಹಳೆ ನ್ಯೂಸ್

ಕಡಬ : ಕೆಲ ದಿನಗಳ ಹಿಂದೆಯಷ್ಟೇ ಕಡಬಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಇಂದು ಮತ್ತೆ ಕಡಬಕ್ಕೆ ಆಘಾತ ನೀಡಿದೆ. ಕಡಬದ ಕೊರೋನಾ ವಾರಿಯರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸುಳ್ಯದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನ ವಾರಿಯರ್ ಒಬ್ಬರಿಗೆ ನಿನ್ನೆ ಕೊರೋನ ಪಾಸಿಟಿವ್ ಬಂದಿದ್ದು, ಸೋಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಡಬದ ವಾರಿಯರ್ ಗು ಇಂದು ಕೊರೋನ ಪಾಸಿಟಿವ್ ಬಂದಿದ್ದು ಸದ್ಯ ಸ್ಥಳೀಯಾಡಲಿತ ಸೋಂಕಿತರ ಮನೆಗೆ ತೆರಳಿ ಸೀಲ್ ಡೌನ್ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ....
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಪ್ಯೂರ್ ಪ್ರೇಯರ್ ಸಂಸ್ಥೆ ಅವ್ಯವಹಾರ ನಡೆಸಿದೆ ಎನ್ನುವ ವಿಚಾರ ; ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‍ಲೈನ್ ಸೇವೆಗಳ ನಿರ್ವಹಣೆ ಫ್ಯೂರ್ ಪ್ರೇಯರ್ ಸಂಸ್ಥೆಗಿಲ್ಲ – ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಆನ್‍ಲೈನ್ ಸೇವೆಗಳ ನಿರ್ವಹಣೆಯಿಂದ ಪ್ಯೂರ್ ಪ್ರೇಯರ್ ಸಂಸ್ಥೆಯನ್ನು ಮುಕ್ತಗೊಳಿಸಲಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾನು ಮುಜರಾಯಿ ಸಚಿವನಾಗಿ ಆಯ್ಕೆಯಾಗುವ ಮೊದಲೇ ರಾಜ್ಯದ 54 ದೇವಸ್ಥಾನಗಳ ಸೇವೆಯನ್ನು ಆನ್ ಲೈನ್ ಮೂಲಕ ನಡೆಸಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕಾಗಿ ಸರ್ವೆಯನ್ನೂ ನಡೆಸಲಾಗಿದ್ದು, ಪ್ಯೂರ್ ಪ್ರೇಯರ್ ಸಂಸ್ಥೆಗೆ 15 ಜಿಲ್ಲೆಗಳ ದೇವಸ್ಥಾನಗಳನ್ನು ಬಿಟ್ಟುಕೊಡಲಾಗಿತ್ತು. ಉಳಿದ ಜಿಲ್ಲೆಗಳ ಸರ್ವೇ ಕಾರ್ಯವನ್ನು ಇನ್ನಷ್ಟೇ ಮಾಡಬೇಕಿದೆ. ಈ ನಡುವೆ...
ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ ರಾಷ್ಟ್ರ ಭಕ್ತ ಸಮಿತಿಯಿಂದ ಹುತಾತ್ಮ ಯೋಧರಿಗೆ ನಮನ ; ಮೌನ ಪ್ರಾರ್ಥನೆಗೆ ಜೊತೆಯಾದ ಸಂಘಪರಿವಾರದ ಕಾರ್ಯಕರ್ತರು – ಕಹಳೆ ನ್ಯೂಸ್

ಸುಳ್ಯ : ಭಾರತ ಮತ್ತು ಚೀನಾ ಗಡಿಯಲ್ಲಿ ನಡೆದ ಘಟನೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ‌ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಭಜರಂಗದಳ, ವಿಶ್ವ ಹಿಂದೂ ಪರಿಷದ್,...
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 16 17 18
Page 18 of 18