ಸುಳ್ಯ : ಜುಲೈ 10 ರಂದು ನಡೆಯಲಿದೆ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು – ಕಹಳೆ ನ್ಯೂಸ್
ಸುಳ್ಯ : ವಿಶ್ವ ಹಿಂದು ಪರಿಷದ್ ಬಜರಂಗದಳ, ಜೈ ಹನುಮಾನ್ ಶಾಖೆ ಗಾಂಧಿನಗರ, ಸುಳ್ಯ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಹಿಂದು ಬಾಂಧವರ ಕೆಸರ್‌ಡ್ ಒಂಜಿ ದಿನದ ಗೊಬ್ಬು ಕಾರ್ಯಕ್ರಮ ಜುಲೈ 10ರಂದು ಬೆಳಿಗ್ಗೆ 9 ಗಂಟೆಗೆ, ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು, ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯ ಇದರ ಅನುವಂಶಿಕ ಆಡಳಿತ ಮುಕ್ತೇಸರರಾದ ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಗಾಂಧಿನಗರ ಜೈ ಹನುಮಾನ್...







