Friday, April 24, 2026

ಸುಳ್ಯ

ಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮತದಾರರ ದಿನಾಚರಣೆ-ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ ರಾಜ್ಯಶಾಸ್ತç ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. 15ನೇ ರಾಷ್ಟಿçÃಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು. ರಾಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಡಾ. ಮಮತಾ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
ಸುದ್ದಿಸುಳ್ಯ

ಸುಳ್ಯ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಎಂದು ತಿಳಿದು ಬಂದಿದೆ. ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನದೇ ಲೈಸನ್ಸ್...
ಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ -ಕಹಳೆ ನ್ಯೂಸ್

ಸುಳ್ಯ : ನೆಹರು ಮೆಮೋರಿಯಲ್ ಕಾಲೇಜಿನ ಉದ್ಯೋಗ ಮತ್ತು ಮಾರ್ಗದರ್ಶನ ಕೋಶ ಹಾಗೂ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ತಾಲೂಕು ಯುವನಿಧಿ ಸಮಿತಿ ಆಶ್ರಯದಲ್ಲಿ ಯುವನಿಧಿ ನೋಂದಣಿ ಶಿಬಿರ ಜನವರಿ ಹತ್ತನೇ ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ತಾಲೂಕು ಯುವನಿಧಿ ಸಮಿತಿಯ ಅಧ್ಯಕ್ಷರಾದ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಪಂಚಾಯತ್ ಮುಖ್ಯ...
ಸುದ್ದಿಸುಳ್ಯ

ಸುಳ್ಯ: ಕೃಷಿ ತೋಟಕ್ಕೆ ಲಗ್ಗೆ ಇಟ್ಟ ಮೂರು ಕಾಡಾನೆ;ಅಪಾರ ಕೃಷಿ ಹಾನಿ-ಕಹಳೆ ನ್ಯೂಸ್

ಸುಳ್ಯ: ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಂಜಿಯಲ್ಲಿ ಗುರುವಾರ ನಡೆದಿದೆ. ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ತೋಟದಲ್ಲಿ ಸಂಜೆ ವೇಳೆ ಮೂರು ಕಾಡಾನೆಗಳು ಕಂಡುಬAದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆ ಅಪಾರ ಕೃಷಿ ಹಾನಿ ಮಾಡಿತ್ತು....
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ಡಾ. ಕೆವಿಜಿ ಸಂಸ್ಮರಣೆ ಮತ್ತು ಪುಷ್ಪ ನಮನ-ಕಹಳೆ ನ್ಯೂಸ್

ಸುಳ್ಯ: ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಕುರುಂಜಿ ವೆಂಕಟರಮಣ ಗೌಡರ 96 ನೇ ವರ್ಷದ ಜನ್ಮ ದಿನಾಚರಣೆ ಮತ್ತು ಪುಷ್ಪ ನಮನ ಕಾರ್ಯಕ್ರಮ ಡಿಸೆಂಬರ್ 26 ರಂದು ಕೆವಿಜಿ ಮಾತೃಸಂಸ್ಥೆ ಎನ್ನೆಂಸಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ದೀಪ ಬೆಳಗಿ ಡಾ. ಕೆವಿಜಿ ಸಾಧನೆ ಹಾಗೂ ಅವರ ತತ್ವ ಆದರ್ಶಗಳ ಬಗ್ಗೆ ವಿವರಿಸಿದರು....
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸಕಲೇಶಪುರಸುದ್ದಿಸುಳ್ಯಹಾಸನ

ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ  ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಶಿಕ್ಷಣಸಕಲೇಶಪುರಸುದ್ದಿಸುಳ್ಯಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸುಳ್ಯ: ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ ; ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು-ಕಹಳೆ ನ್ಯೂಸ್

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಎರಡು ದಿನಗಳ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 05.12.2024 ರಂದು ಪ್ರಾರಂಭಗೊAಡು 06.12.2024ರಂದು ಸಂಪನ್ನಗೊAಡಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ...
1 4 5 6 7 8 28
Page 6 of 28