Sunday, March 8, 2026

ಕಾಪು

ಕಾಪುಕೃಷಿಸುದ್ದಿ

ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮ- ಕಹಳೆ ನ್ಯೂಸ್

ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮವನ್ನು ಶಂಕರಪುರ ಫ್ರಾನ್ಸಿಸ್ ಡೆಸಾ ಮತ್ತು ಗಿರೀಶ್ ಆಚಾರ್ಯ ಇವರ ಮನೆಯ ಪರಿಸರದಲ್ಲಿ ಇಂದು ಕಾಪು ತಾಲೂಕು ತಹಸೀಲ್ದಾರರು ಆದ ಡಾ ಪ್ರತಿಭಾ ಆರ್ ಇವರು ಗಿಡ ನೆಡುವುದರ, ಮತ್ತು ಕೊಡುವ ಮೂಲಕ ಉದ್ಘಾಟನೆ ಮಾಡಿ, ಪರಿಸರ ಜಾಗೃತಿಯ ಬಗ್ಗೆ ಮಾತನಾಡಿದರು. ನಂತರ ರೋಟರಿ ಶಂಕರಪುರ ವತಿಯಿಂದ ಮಾನ್ಯ ತಹಸೀಲ್ದಾರ್ ರವರಿಗೆ ಮತ್ತು ಈ ಕಾರ್ಯಕ್ರಮಕ್ಕೆ ಗಿಡ ನೀಡಿ...
ಕಾಪುಕೃಷಿಸುದ್ದಿ

ಕಟಪಾಡಿ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಅಸ್ವಿನಿ ಬಲ್ಲಾಳ್ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಸಿರಿಗಾಗಿ ಹಸುರು ನಿರಂತರ ಹಸುರು ಅಭಿಯಾನದ ಯೋಜನೆಯಡಿ ವಿವಿಧ ಹಣ್ಣಿನ ಗಿಡಗಳು, ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾ.ಪಂ. ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ...
ಕಾಪುಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಬಂಧನ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ  ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ,...
ಕಾಪುಸುದ್ದಿ

13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ...
ಕಾಪುಸುದ್ದಿ

ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಉಸಿರಿಗಾಗಿ ಹಸಿರು ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಸಿರಿಗಾಗಿ ಹಸಿರು ಸಂಘಟನೆ ಆಯೋಜಿಸುವ "ಉಸಿರಿಗಾಗಿ ಹಸಿರು" ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆ‌ರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ, ಸುಜಲ ಪೂಜಾರಿ, ಪವಿತ್ರ...
ಕಾಪುಸುದ್ದಿ

ಉಸಿರಿಗಾಗಿ ಹಸಿರು ಕಾರ್ಯಕ್ರಮದಡಿ ಕಾಪು ಮಹಾದೇವಿ ಪ್ರೌಡಶಾಲೆಯಲ್ಲಿ ಹಣ್ಣಿನಗಿಡ ಮತ್ತು ಔಷದಿ ಗಿಡಗಳನ್ನು ನೆಡುವ ಮತ್ತು ಕೊಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು ಕ್ಷೇತ್ರ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ವಿವಿಡೊದ್ದೇಶ ಸಂಘ ಮತ್ತು ಮಹಾದೇವಿ ಪ್ರಾಡ ಶಾಲೆ ಉಸಿರಿಗಾಗಿ ಹಸಿರು ಕಾರ್ಯಕ್ರಮದಡಿ ಹಣ್ಣಿನ ಗಿಡ ಮತ್ತು ಔಷದಿ ಗಿಡಗಳನ್ನು ನೆಡುವ ಮತ್ತು ಕೊಡು ವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಕಾಪು ತಹಸೀಲ್ದಾರ್ ಡಾ ಪ್ರತಿಭಾ ಆರ್, ತನ್ನ ವಿದ್ಯಾರ್ಥಿ ಜೀವನ ದ ಸಾಧನೆ ಗಳು ತಂದೆ ತಾಯಿ ಮತ್ತು ಗುರು ಗಳು ಪಟ್ಟ ಖುಷಿ ಯನ್ನು ನೆನೆಸಿಕೊಂಡು ನೀವು...
ಕಾಪುಶಿಕ್ಷಣಸುದ್ದಿ

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯರು ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಗಳಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ,...
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
1 5 6 7 8 9 12
Page 7 of 12