ಶಿಳ್ಳೆಕ್ಯಾತ ಸಮುದಾಯದ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ –ಕಹಳೆ ನ್ಯೂಸ್
ಕುಂದಾಪುರ : ಅಲೆಮಾರಿ ಜನಾಂಗದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಗುಲ್ವಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ದೌರ್ಜನ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕುಂದಾಪುರದ ಗುಲ್ವಾಡಿ ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಸ್ಥಳೀಯ ಗೂಂಡಾಗಳು ಮೀನು ಹಿಡಿಯಲು ನೀರಿಗಿಳಿಯದಂತೆ ನಿರ್ಬಂಧ ಹೇರಿ ಜೀವ ಬೆದರಿಕೆ...





