Sunday, March 8, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ನ.22ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ – ಕಹಳೆ ನ್ಯೂಸ್

ಸನಾತನ ನಾಟ್ಯಾಲಯದ ನೃತ್ಯ ಗುರು ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ರವರ ಶಿಷ್ಯೆ ನಾಟ್ಯ ವಿದುಷಿ ಕುಮಾರಿ ಅಮೃತಾ ಇವರ ಭರತನಾಟ್ಯ ರಂಗ ಪ್ರವೇಶ ನ.22 ಶನಿವಾರ ಸಂಜೆ 5.30 ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ದೀಪ ಬೆಳಗಿಸಿ ಉದ್ಗಾಟಿಸುವ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ಮತ್ತು...
ಜಿಲ್ಲೆಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ – ಕಹಳೆ ನ್ಯೂಸ್

ಮಂಗಳೂರು :  MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಶ್ರೀಯುತರು ಕಟ್ಟಡ ನಿರ್ಮಾಣ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೊಯ್ದಿನ್ ಬಾವಾ ವಾಟ್ರ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್‌ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್ –ಕಹಳೆ ನ್ಯೂಸ್ 

ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಮಧ್ಯಾಹ್ನದಿಂದ ಬಾವಾ ಅವರ ವಾಟ್ರ್ಯಾಪ್ ಹ್ಯಾಕ್ ಮಾಡಿರುವ ಹ್ಯಾಕರ್ಸ್ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ ಅವರ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವವರಿಗೆ ದುಡ್ಡು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಬಾವಾ ಅವರ ವಾಟ್ರ್ಯಾಪ್ ನಂಬರ್‌ನಿಂದ 'ನಿಮ್ಮಿಂದ ನನಗೆ ಸಹಾಯ ಬೇಕು' ಎಂಬ ಮೆಸೇಜ್ ಬಂದಿದೆ. ಬಾವಾ ಏನೋ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅದ್ದೂರಿಯಾಗಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ- ಕಹಳೆ ನ್ಯೂಸ್

ಮಂಗಳೂರು :  72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ಏಕಾಏಕಿ ನಾಪತ್ತೆ – ಕಹಳೆ ನ್ಯೂಸ್

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್ ಅಬೂಬಕರ್ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್ ವೈಎಸ್ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಲಕ್ಕಾಡ್ ನಿವಾಸಿಯಾಗಿರುವ ಮಲಿಕ್ ಅಬೂಬಕ್ಕರ್, ದೇರಳಕಟ್ಟೆ ಬಳಿ ಅಬ್ದುಲ್ ಶರೀಫ್ ಎಂಬುವವರ ಪಿಜಿಯಲ್ಲಿ ವಾಸವಾಗಿದ್ದ. ರಾತ್ರಿ ಊಟಕ್ಕೆಂದು ಪಿಜಿಯಿಂದ ಹೊರ ಹೋಗಿದ್ದ ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ಈವರೆಗೂ ಪಿಜಿಗೆ ವಾಪಾಸ್ ಆಗಿಲ್ಲ. ವಿದ್ಯಾರ್ಥಿಯ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ಮಂಗಳೂರು : ಕಂಬಳ, ಯಕ್ಷಗಾನ, ಜಾತ್ರೆಗಿಲ್ಲ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ : ಜಿಲ್ಲಾಡಳಿತ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. 'ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು…!!

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ- ಕಹಳೆ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು, ಕೊಲೆಯೋ ಅಥವಾ ಪ್ರಾಣಿಯ ದಾಳಿಯಿಂದ ಮೃತಪಟ್ಟಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ. ದಯಾನಂದ ಅವರ ಮೃತದೇಹ ರಕ್ತಸಿಕ್ತವಾಗಿ ಬಿದ್ದಿದೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೋ ಪ್ರಾಣಿ ದಾಳಿಯಿಂದ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ದಯಾನಂದ ಅವರು ನಸುಕಿನಲ್ಲಿ 3 ಗಂಟೆ...
1 8 9 10 11 12 105
Page 10 of 105