ಬಂಗ್ಲೆಗುಡ್ಡ ರಹಸ್ಯ ; 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್, ವಾಕಿಂಗ್ ಸ್ಟಿಕ್ ಪತ್ತೆ-ಕಹಳೆ ನ್ಯೂಸ್
ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ...







