ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ – ಕಹಳೆ ನ್ಯೂಸ್
ಮಂಗಳೂರು: ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ...







