ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ! ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ -ಕಹಳೆ ನ್ಯೂಸ್
ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್ಇಜೆಡ್ ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವೈಯಕ್ತಿಕ ದ್ವೇಷ ಹಾಗೂ ಅಪಪ್ರಚಾರವೇ ಈ ಕೊಲೆಗೆ ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಮಾರ್ಗದರ್ಶಿ ಬಂಧಿತರನ್ನು ಬಿಹಾರ ರಾಜ್ಯದ ದರ್ಬಾಂಗಾ ಮೂಲದ, ಸದ್ಯ ಜೋಕಟ್ಟೆಯ ವಿಜಯ...







