Friday, March 13, 2026

ಮಂಗಳೂರು

ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ, ಅಭಿವೃದ್ಧಿ ಪಾತಾಳಕ್ಕೆ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ರೇಷನ್ ಅಂಗಡಿಗಳಲ್ಲಿ ಅಕ್ಕಿ ನೋ ಸ್ಟಾಕ್:- ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿರುವ ಪರಿಣಾಮ 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡಡೇ ರೇಷನ್ ಅಂಗಡಿಗಳ ಬಾಗಿಲಿಗೆ ನೋ ಸ್ಟಾಕ್ ಬೋರ್ಡ್ ಹಾಕಿದೆ. ಆದರೆ ಆಹಾರ ಸಚಿವರು ಅಕ್ಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

2022-2024 ಸಾಲಿನ ಎಂ.ಎ ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರ ಇವರಿಗೆ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮಂಗಳೂರು : 2022-2024 ಸಾಲಿನ ಎಂ.ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರುಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದು, ಶ್ರೀ ಮಲ್ಲಿಕಾರ್ಜುನ ಪಿ. ಮತ್ತು ಶ್ರೀಮತಿ ರಾಜಲಕ್ಷ್ಮಿ ಕೆ ಜೆ ದಂಪತಿಯ ಪುತ್ರ. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿರುವ ಇವರು, ಪ್ರಸ್ತುತ ಅಭಿಮತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ – ಕಹಳೆ ನ್ಯೂಸ್

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

“ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ” ನಾಮಫಲಕ ಅನಾವರಣ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಓ ಕಚೇರಿ ಬಳಿ "ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ" ಎಂಬ ನಾಮಫಲಕವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಶಾಸಕರು ಮಂಗಳಾದೇವಿ ದೇವಸ್ಥಾನ ಎಂಬುದು ಈ ಊರಿಗೆ ಮಾತ್ರವಲ್ಲ, ಪರವೂರು ಸೇರಿದಂತೆ ನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲೊಂದಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರಿನಲ್ಲಿ ಇನ್ನು ಮುಂದೆ ಈ ರಸ್ತೆ ಕರೆಯಲ್ಪಡುವುದು ಹರ್ಷ ತಂದಿದೆ ಎಂದರು. ಶ್ರೀ ಮಂಗಳಾದೇವಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ ಮಾರ್ಗ ಬದಲಾವಣೆ-ಕಹಳೆ ನ್ಯೂಸ್

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್‌ 1ರಿಂದ 30ರ ವರೆಗೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಒಂದು ಸೇತುವೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್‌ವೆಲ್‌ನಿಂದ ತೊಕ್ಕೊಟ್ಟುವರೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
1 35 36 37 38 39 105
Page 37 of 105