ಎಂಆರ್ಪಿಎಲ್ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ-ಕಹಳೆ ನ್ಯೂಸ್
ಮಂಗಳೂರಿನ ತೈಲ ಕಂಪೆನಿಯಾದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್ಪಿಎಲ್ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ...







