ಕದ್ರಿ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ-ಕಹಳೆ ನ್ಯೂಸ್
ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸೋಮವಾರ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ದ ಕಾರ್ಯಾಧ್ಯಕ್ಷರಾದ ಸುಧಾಕರ ರಾವ್ ಪೇಜಾವರ, ಭಾರತೀಯ ಜೈನ್ ಮಿಲನ್ ಮಂಗಳೂರಿನ ಅಧ್ಯಕ್ಷರಾದ ರತ್ನಾಕರ ಜೈನ್, ಕಲ್ಕೂರ...







