Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿ.ಎ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪಿ ಯು ಕ್ಯಾಂಪಸ್ ಕ್ರೋಮ ಮತ್ತು ಡಯೆಟೆಕ್ 6.0 -ಕಹಳೆ ನ್ಯೂಸ್

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ  ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಶ್ರೀನಿವಾಸ ದೇವಸ್ಥಾನ, ವೈಕುಂಠ, ವಳಚ್ಚಿಲ್ ಶ್ರೀ ದೇವರಿಗೆ ಲಕ್ಷ ತುಳಸಿ ಅರ್ಚನೆ ನಡೆಯಲಿದೆ-ಕಹಳೆ ನ್ಯೂಸ್

ಮಂಗಳೂರು: ದಿನಾಂಕ 13 ನವೆಂಬರ್ 2024, ಬುಧವಾರದಂದು ಶ್ರೀನಿವಾಸ ದೇವಸ್ಥಾನ, ವೈಕುಂಠ, ವಳಚ್ಚಿಲ್ ಮಂಗಳೂರು ಶ್ರೀ ದೇವರಿಗೆ ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಆ ಪ್ರಯುಕ್ತ ಬೆಳಿಗ್ಗೆ 9 ಕ್ಕೆ ತುಳಸಿ ಪೂಜೆ, ಗೋ ಪೂಜೆ ತದನಂತರ ಶ್ರೀನಿವಾಸ ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಮಧ್ಯಾನ್ಹ 12 ರಿಂದ ಮಹಾಪೂಜೆ ಹಾಗು ಪ್ರಸಾದ ವಿತರಣೆ ಜರುಗಲಿದೆ. ಸಂಜೆ 3 ಗಂಟೆಯಿAದ ವಿಶೇಷವಾಗಿ ಹುಲಿ ಕುಣಿತ , ಭಜನೆ, ಕುಣಿತ ಭಜನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್: ಕಾಣೆಯಾದ ಮಹಿಳೆ ಪತ್ತೆ-ಕಹಳೆ ನ್ಯೂಸ್

ಸುರತ್ಕಲ್ : ನಾಪತ್ತೆಯಾಗಿದ್ದ ಮಹಿಳೆ ಪತ್ತೆಯಾಗಿದ್ದಾರೆ. ತನ್ನ ತಾಯಿಯ ಪತ್ತೆಗಾಗಿ ಮಗಳು ಮನವಿ ಮಾಡಿದ್ದರು. ಬಾಳ ಗ್ರಾಮ ನಿವಾಸಿ 70 ವರ್ಷ ಪ್ರಾಯದ ಮಹಿಳೆ ಪುಷ್ಪ ಎಂಬವರು ಕಳೆದ ಸೋಮವಾರ 04/11/2024 ರಿಂದ ಕಾಣೆಯಾಗಿದ್ದರು. ಈ ಬಗ್ಗೆ ಪುಷ್ಪ ಅವರ ಮಗಳು ಜಯಶ್ರಿ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ನಾಪತ್ತೆಯಾಗಿದ್ದರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇಂಡಿಯನ್ ಬುಕ್ ಆಫ್ ರೆಕಾಡ್ಸ್ ನಲ್ಲಿ ಹೆಸರು ಮಾಡಿದ್ದ ಪೂರ್ವಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಪಣಂಬೂರು: ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ, ಲಿಮ್ಕಾ ಬುಕ್ ದಾಖಲೆಯ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನ ಹೊಂದಿದಳು. 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್  ನಲ್ಲಿ  ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕಿನಿಂದ ಕೂಡಿದ್ದ ಪೂರ್ವಿ ಫುಟ್‌ಬಾಲ್, ಭರತನಾಟ್ಯದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿ ಜನರ ಪ್ರೀತಿಗೆ ಪಾತ್ರವಾಗಿದ್ದಳು. ವಿವಿಧ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ಲಾಸ್ ಚೂರಿನಿಂದ ಪತ್ನಿ ಹಾಗೂ ಮಗುವನ್ನು ತಿವಿದು ಕೊಲೆ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ – ಕಹಳೆ ನ್ಯೂಸ್

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೆÇಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕಾರ್ತಿಕ್ ತನ್ನ ಹೆಂಡತಿ ಮತ್ತು ಮಗುವನ್ನು ಗ್ಲಾಸ್ ಚೂರಿನಿಂದ ತಿವಿದು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಹಜ ಜೀವನ ನಡೆಸಲು ಸಾಧ್ಯವಾದರೆ ನಮಗೂ ಸಂತೃಪ್ತಿ: ಕೃತಕ ಅಂಗಾAಗ ಸಲಕರಣೆ ವಿತರಿಸಿ ಡಾ.ಭರತ್ ಶೆಟ್ಟಿವೈ-ಕಹಳೆ ನ್ಯತೂಸ್

ಪಣಂಬೂರು: ಅನೇಕ ಜನರು ಕೆಲವೊಂದು ಅವಘಡ, ಗ್ಯಾಂಗ್ರಿನ್ ಮತ್ತಿತರ ವಿಚಾರಗಳಿಗೆ ಕಾಲು ಕಳೆದುಕೊಂಡ ಅನಿವಾರ್ಯ ಸ್ಥಿತಿಗಳಲ್ಲಿ ಕೃತಕ ಅವಯವದ ಜೋಡಣೆಯಿಂದ ತಕ್ಕಮಟ್ಟಿಗೆ ಸಹಜ ಜೀವನ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಂಸಿಎಫ್ ಎಸ್‌ಆರ್ ಸಹಕಾರದಲ್ಲಿ ಕೃತಕ ಅಂಗಾAಗ ಜೋಡಣೆ ಸಲಕರಣೆ ನೀಡುತ್ತಾ ಬರುತ್ತಿರುವುದು ನಮಗೂ ಸಂತೃಪ್ತಿ ತರುವ ಕರ್ತವ್ಯ ಎಂದು ತಿಳಿದಿದ್ದೇನೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು. ಶನಿವಾರ ಎಂ ಎಂಸಿಎಫ್ ಸಂಸ್ಥೆಯಲ್ಲಿ ನಡೆದ ಕೃತಕ ಅಂಗಾAಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿAದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ ಘಟನೆ ಸಂಸದ ಕ್ಯಾ. ಚೌಟ ಪತ್ರಕ್ಕೆ ತುರ್ತು ಸ್ಪಂದಿಸಿ ಪೊಲೀಸ್ ಇಲಾಖೆಗೆ ಅಗತ್ಯ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ-ಕಹಳೆ ನ್ಯೂಸ್

ಮಂಗಳೂರು: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸ್ಪಂದಿದ್ದಾರೆ. ಜೊತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ನ.3 (ಭಾನುವಾರ)ರಂದು...
1 65 66 67 68 69 105
Page 67 of 105