Friday, March 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಿಂದೂ ಸಮಾಜದ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ – ಕಹಳೆ ನ್ಯೂಸ್

ಮಂಗಳೂರು: ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಕೂಡಲೇ ಬಂಧಿಸಿ ರ‍್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸರ‍್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್  ಅಂಗಡಿಯ ಮಾಲೀಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ -ಕಹಳೆ ನ್ಯೂಸ್ 

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್ ಅಂಗಡಿಯ ಮಾಲೀಕರೆಲ್ಲ ಸೇರಿ ಒಂದು ಪ್ರತಿಭಟನೆ ಮಾಡುವ ಕಾರ್ಯವನ್ನು ಕೈಗೊಂಡಿದ್ದೇವೆ. ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು apple ನ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್...
ಮಂಗಳೂರುಸುದ್ದಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ಇಂದು ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, " ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ : ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಮುಖಂಡ  ಶರಣ್ ಪಂಪ್ ವೆಲ್  ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಡ್ಯ ಕಲ್ಲುತೂರಾಟ ಘಟನೆ,ಸರಕಾರದ ಆಡಳಿತ ವೈಫಲ್ಯ :ಶಾಸಕ ಡಾ.ಭರತ್‌ ಶೆಟ್ಟಿ ಕಿಡಿ – ಕಹಳೆ ನ್ಯೂಸ್

ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು ಕಲ್ಲು ತೂರಾಟ ಅನಿರೀಕ್ಷಿತ, ಕೋಮು ವೈಷಮ್ಯವಲ್ಲ ಇದು ಸಣ್ಣವಿಚಾರ ಎಂದಿರುವುದು ಆಘಾತಕಾರಿ ಎಂದು ಶಾಸಕ ಡಾ.ಭರತ್‌ ಶೆಟ್ಟ ವೈ ಹೇಳಿದ್ದಾರೆ. ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ, ನನ್ನಮೇಲೆ ಕೇಸು ದಾಖಲಿಸಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
1 76 77 78 79 80 105
Page 78 of 105