ಮಂತ್ರಿಮಂಡಲ ಹಾಗೂ ವಿವಿಧ ಸಂಘಗಳ ಪದಗ್ರಹಣ ಸಮಾರಂಭ –ಕಹಳೆ ನ್ಯೂಸ್
ಮಂಗಳೂರು : ನಗರದ ಕೆನರಾ ಹೈಸ್ಕೂಲ್ ಸಿ ಬಿಎಸ್ಸಿ ಶಾಲೆಯ ವಿದ್ಯಾರ್ಥಿ ಮಂತ್ರಿ ಮಂಡಲದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 22.06.2024ರಂದು ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಸಮೂಹ ಸಂಸ್ಥೆಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರಾದ ಸಿಎ ಗಿರಿಧರ್ ಕಾಮತ್ ರವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕೆನರಾ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ತಮ್ಮ ಛಾಪನ್ನು ಮೂಡಿಸಿದ್ದಾರೆ....







