ಮಂಗಳೂರಿನ ಮಹಾನಗರ ಪಾಲಿಕೆಯ ಅಧಿಕಾರಿಗಳ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪಿಗಳು ಖುಲಾಸೆ –ಕಹಳೆ ನ್ಯೂಸ್
ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ....






