ಗುರುಪುರದಲ್ಲಿ ನಡೆದ ಬೃಹತ್ ಬಿಜೆಪಿ ಸಮಾವೇಶ – ಕಹಳೆ ನ್ಯೂಸ್
ಗುರುಪುರ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಯಾವುದೇ ಜಾತಿ ಮೇಲಾಟದಲ್ಲಿ ತೊಡಗದೆ ಅಭಿವೃದ್ಧಿಯ ವಿಚಾರದಲ್ಲಿ ಅಚಲವಾಗಿ ಮನೆ ಮನೆ ಪ್ರಚಾರದಲ್ಲಿ ತೊಡಗಿಕೊಂಡು ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಎಲ್ಲಾ ಶ್ರಮವನ್ನ ವಹಿಸುತ್ತಿದ್ದಾರೆ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ವೈ ನುಡಿದರು. ಗುರುಪುರದಲ್ಲಿ ಬೃಹತ್ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ವೇಗವಾಗಿ ಆರ್ಥಿಕ ಬೆಳವಣಿಗೆ, ದೇಶಿಯವಾಗಿ ಮೂಲಸೌಕರ್ಯದ ಅಭಿವೃದ್ಧಿ ಲಕ್ಷ ಲಕ್ಷ ಶೌಚಾಲಯ ನಿರ್ಮಾಣ ಬಡವರ್ಗಕ್ಕೆ ಗ್ರಹ ನಿರ್ಮಾಣ...







