Thursday, March 12, 2026

ಸಂತಾಪ

ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು : ಮೂವರು ದುರ್ಮರಣ – ಕಹಳೆ ನ್ಯೂಸ್

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಜನ ಜಮಾಯಿಸಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ....
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು-ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ ಯಾರಿಗೂ ಹೇಳದೆ ಮನೆಗೆ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಉಪ್ಪಿನಂಗಡಿ – ಆಕಸ್ಮಿಕ ಸ್ವೀಟ್ಸ್ ಮಳಿಗೆಗೆ ಬೆಂಕಿಗೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದರು, ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದು,. ಅದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿತ್ತು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ...
ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಡಾ.ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಕಹಳೆ ನ್ಯೂಸ್

ನವದೆಹಲಿ: ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡAತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ...
ಜಿಲ್ಲೆಸಂತಾಪಸುದ್ದಿ

ಕಾರುಗಳ ನಡುವೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರ ಧಾರುಣ ಸಾವು-ಕಹಳೆ ನ್ಯೂಸ್

ಹಾವೇರಿ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿಯ ತಡಸ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಿಮ್ಮಾಪುರ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಒಂದು...
ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ. ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು...
ಉಡುಪಿಸಂತಾಪಸುದ್ದಿ

ಬಿಂದಿಗೆ ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್

ಮಣಿಪಾಲ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ್(50) ಎಂದು ಗುರುತಿಸಲಾಗಿದ್ದು, ಇವರು ನೆರೆಕರೆಯ ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಅಗ್ನಿ ಶಾಮಕ...
ದೆಹಲಿಸಂತಾಪಸಿನಿಮಾಸುದ್ದಿ

ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ 'ಭಾರತೀಯ ಚಿತ್ರರಂಗದ ಮೇಲೆ ಆಳವಾದ ಪ್ರಭಾವ ಬೀರಿದ ಕಥೆ ಹೇಳುವ ಶ್ಯಾಮ್ ಬೆನಗಲ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕೃತಿಗಳನ್ನು, ಸಿನಿಮಾಗಳನ್ನು ಜನರು ಮೆಚ್ಚುತ್ತಲೇ ಇರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ....
1 15 16 17 18 19 36
Page 17 of 36