Tuesday, June 9, 2026

ಸಂತಾಪ

ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಶಬರಿಮಲೆ ಯಾತ್ರೆಗೆ ತೆರಳಿದ್ದ ಉಳ್ಳಾಲದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ- ಕಹಳೆ ನ್ಯೂಸ್

ಮಂಗಳೂರು :ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ...
ದೆಹಲಿರಾಜ್ಯಸಂತಾಪಸುದ್ದಿ

ನ್ಯಾಯಾಲಯದ ಕಟ್ಟಡದಿಂದ ಜಿಗಿದು ಸಿಬ್ಬಂದಿ ಆತ್ಮಹ*ತ್ಯೆ; ಡೆತ್‌ನೋಟ್ ಪತ್ತೆ – ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ನ್ಯಾಯಾಲಯದ ಸಿಬ್ಬಂದಿಯೊಬ್ಬರು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯ ವಿವರ: ಸಾಕೇತ್ ನ್ಯಾಯಾಲಯದ ಸಂಕೀರ್ಣದ ಒಳಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನ್ಯಾಯಾಲಯದ ಸಿಬ್ಬಂದಿ ಎಂದು ಗುರುತಿಸಲಾಗಿದ್ದು, ಅವರು ಕಟ್ಟಡದ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ....
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ರೋಗಿ ನರಳಾಡಿ ಪ್ರಾಣಬಿಟ್ಟರು, ಮೊಬೈಲ್ ನಲ್ಲಿ ಬ್ಯುಸಿಯಾದ ವೈದ್ಯ : ಸಾರ್ವಜನಿಕರಿಂದ ಆಕ್ರೋಶ – ಕಹಳೆ ನ್ಯೂಸ್

ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ- ಕಹಳೆ ನ್ಯೂಸ್

ಶಿವಮೊಗ್ಗ: ಯಶ್ ಅವರ ಮಾತುಗಳು ನಿಜ. ಅವರು ಬಂದ ಹಾದಿ ವೀಕೆಂಡ್ ವಿತ್ ರಮೇಶ್ ಪಾಠವಾಗಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ನೀಡಿ. ದಯವಿಟ್ಟು ಶಿಕ್ಷಣದಲ್ಲಿ ಬದಲಾವಣೆ ತನ್ನಿ ಎಂಬುದಾಗಿ ಸಲಹೆ ಮಾಡಿ, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬದ ಕೈಸೋಡಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿಯಲ್ಲಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ರಾಕೇಶ್(21) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪದವಿ ವ್ಯಾಸಂಗದ ಬಳಿಕ ಸರ್ಕಾರಿ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಸಂತಾಪಸುದ್ದಿಸುಳ್ಯ

ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ-ಮಗು ಬೆಳಗಾಗುವಷ್ಟರಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಸುಳ್ಯ : ರಾತ್ರಿ ಮನೆಯಲ್ಲಿ ನಿದ್ದೆಗೆ ಜಾರಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಂದು ಬೆಳಗಾಗುವಷ್ಟರಲ್ಲಿ ಮನೆಯ ಬಳಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೋಡಿಯಾಲ ಗ್ರಾಮದ ಅರ್ವಾರ ಹರೀಶ್ ಎಂಬುವವರ ಪತ್ನಿ ಮಧುಶ್ರೀ (34) ಹಾಗು ಮದು ಧನ್ವಿ (3) ಮೃತರು. ಹರೀಶ್ ತನ್ನ ಪತ್ನಿ, ಮಗು ಹಾಗೂ ತಾಯಿ ಜೊತೆ ಅರ್ವಾರ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಎಲ್ಲಾ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರಿನ ಕೈಗಾರಿಕಾ ಕ್ರಾಂತಿಯ ಹರಿಕಾರ ನಿಟ್ಟೆ ವಿನಯ ಹೆಗ್ಡೆ ಇನ್ನಿಲ್ಲ : ಹತ್ತು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಕಾಯಕ ಯೋಗಿ ವಿನಯಣ್ಣ !-ಕಹಳೆ ನ್ಯೂಸ್

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ. ಜನವರಿ ಒಂದರ ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು 1939, ಎಪ್ರಿಲ್ 3ರಂದು ಜನಿಸಿದ್ದರು....
ರಾಷ್ಟ್ರೀಯಸಂತಾಪಸುದ್ದಿ

ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಪುಣೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿರುವ ಘೋರ ಘಟನೆ ಮಾಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ. ಔಷಾ ತಾಂಡಾ ನಿವಾಸಿ ಗಣೇಶ್ ಚೌವ್ಹಾಣ್ ಎಂಬಾತನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿದ್ದು ಬಳಿಕ ಕಾರಿನಲ್ಲಿಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ್ ಚೌವ್ಹಾಣ್ ಐಸಿಐಸಿಐ ಬ್ಯಾಂಕ್ ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಕಾರಿನಲ್ಲಿದ್ದ ಮೃತದೇಹ ತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದು,...
1 2 3 4 37
Page 2 of 37