ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ.ರೋಡಿನ ಶ್ರೀ ಹೋಟೆಲ್ ನ ಪಾಲುದಾರ ಮನೋಜ್ ಪೂಜಾರಿ ನಿಧನ – ಕಹಳೆ ನ್ಯೂಸ್
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಹೋಟೆಲ್‌ನ ಪಾಲುದಾರ ಮನೋಜ್ ಪೂಜಾರಿ(38) ಅವರು ತಲೆಗೆ ಸಂಬಂಧಿ ಖಾಯಿಲೆಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಫೆ. 2ರಂದು ನಡೆದಿದೆ. ಸಜೀಪ ಕೋಟೆಕಣಿ ನಿವಾಸಿಯವರಾದ ಅವರು ಕಳೆದ ಕೆಲವು ದಿನಗಳಿಂದ ತಲೆನೋವು ಎಂದು ಹೇಳುತ್ತಿದ್ದು, ಜ. 29ರಂದು ಹೋಟೆಲ್‌ಗೆ ಆಗಮಿಸಿ ಕೆಲಸ ಮುಗಿಸಿ ತೆರಳಿದ್ದರು. ಆದರೆ ಮನೆಯಲ್ಲಿ ಬಿದ್ದು ಮೂರ್ಚೆ ಕಳೆದುಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಕೆಲವು ದಿನಗಳ...







