Sunday, March 8, 2026

ಸಂತಾಪ

ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪ

ಪುತ್ತೂರಿನ ” Pixel Creatives ” ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ಇನ್ನಿಲ್ಲ..!!! – ಕಹಳೆ ನ್ಯೂಸ್

ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಖ್ಯಾತ ಸಂಸ್ಥೆ ಇದಾಗಿದೆ....
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿ

ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ; ಆ.2 ರಂದು ಸಂಜೆ ಅಂತ್ಯಕ್ರಿಯೆ – ಆತ್ಮಹತ್ಯೆಗೆ ಕಾರಣ ನಿಗೂಢ..!! – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್‌ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖ್ಯಾತ ಸಾರಿಗೆ ಉದ್ಯಮಿ, ಬಸ್‌ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್‌ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ – ಕಹಳೆ ನ್ಯೂಸ್

ಪುತ್ತೂರು: ಕಿಲ್ಲೆ ಮೈದಾನದ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರು ಸೆ.10ರಂದು ರಾತ್ರಿ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ನಿಧನರಾದರು. ಸೆ.11ಕ್ಕೆ ಮೃತ ದೇಹ ಪುತ್ತೂರಿಗೆ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರ ಮೃತ ದೇಹವನ್ನು ಸೆ.11ರಂದು ಪುತ್ತೂರು ನೆಲ್ಲಿಕಟ್ಟೆ ಮನೆಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ....
ಪುತ್ತೂರುಸಂತಾಪಸುದ್ದಿ

ಇತ್ತೀಚೆಗೆ ನಿಧನ ಹೊಂದಿದ ತಿಮ್ಮಪ್ಪ ಪಾಟಾಳಿ ಹಾಗೂ ಶಾಹುಲ್‌ ಹಮೀದ್‌ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್‌ ಕುಮಾರ್‌ ರೈ – ಕಹಳೆ ನ್ಯೂಸ್

ಪುತ್ತೂರು: ಇತ್ತೀಚೆಗೆ ನಿಧನರಾದ ಪೆರುವಾಯಿ ಗ್ರಾಮದ ಓಣಿಬಾಗಿಲು ನಿವಾಸಿ ತಿಮ್ಮಪ್ಪ ಪಾಟಾಳಿ ಹಾಗೂ ಪೆರುವಾಯಿ ಗ್ರಾಮದ ಮುಚ್ಚಿಲ‌ ನಿವಾಸಿ ಶಾಹುಲ್‌ಹಮೀದ್ ರವರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಿದರು....
ಬೆಂಗಳೂರುಸಂತಾಪಸಿನಿಮಾಸುದ್ದಿ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26...
ಪುತ್ತೂರುಸಂತಾಪಸುದ್ದಿ

ಪುತ್ತೂರು : ಹೃದಯಾಘಾತಕ್ಕೆ 27ರ ಹರೆಯದ ಯುವಕ ಬಲಿ..!!!! – ಕಹಳೆ ನ್ಯೂಸ್

ಪುತ್ತೂರು : ಹೃದಯಾಘಾತದಿಂದಾಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ. ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಕಿಶನ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಸಂತಾಪಸುದ್ದಿ

ಕೊಣಾಜೆ: ಪ್ರೇಮ ವೈಫಲ್ಯ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ – ಕಹಳೆ ನ್ಯೂಸ್

ಕೊಣಾಜೆ: ಪಜೀರುವಿನಲ್ಲಿ ಬಾಡಿಗೆ ಮನೆಯಲ್ಲಿ ತಾಯಿ, ಸಹೋದರನೊಂದಿಗೆ ವಾಸವಿದ್ದ ಯುವತಿಯೋರ್ವಳು ನೇಣಿಗೆ ಶರಣಾಗಿದ್ದಾರೆ. ಪ್ರೀತಿಕಾ ಪೂಜಾರಿ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ರೀತಿಕಾ ಪಜೀರು ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಂಗಳೂರಿನ ಕಾಲ್ ಸೆಂಟರೊಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು. ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ ಕಚೇರಿಯಿಂದ ಬಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ಹೇಳಲಾಗುತ್ತಿದೆ. ಈ...
ಸಂತಾಪಸುದ್ದಿ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಡಿಐಜಿ ವಿಜಯ ಕುಮಾರ್ – ಕಹಳೆ ನ್ಯೂಸ್

ಕೊಯಮತ್ತೂರು: ಡಿಐಜಿ ವಿಜಯಕುಮಾರ್ ಐಪಿಎಸ್ ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‍ನವರಾಗಿದ್ದ ಇವರು, 2022 ಜನವರಿ 6 ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್ ಹುದ್ದೆಯಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ , ಕಡಲೂರು , ನಾಗಪಟ್ಟಿಣಂ ಮತ್ತು ತಿರುವರೂರ್‍ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಮಿಳುನಾಡು ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ...
1 24 25 26 27 28 36
Page 26 of 36