ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಸ್ಕೂಟರ್ : ಸವಾರ ಮೃತ್ಯು –ಕಹಳೆ ನ್ಯೂಸ್
ಉಡುಪಿ: ಉಡುಪಿ ಜಿಲ್ಲೆಯ ಕೋಟದ ರಸ್ತೆ ಬದಿಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿರುವ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ ಎಂಬಲ್ಲಿ ಜು.4ರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ದಿವಾಕರ್ ಶೆಟ್ಟಿ (65) ಎಂದು ಗುರುತಿಸಲಾಗಿದೆ. ದಿವಾಕರ್ ಅವರು ರಾತ್ರಿ ವೇಳೆ ಸ್ಕೂಟರ್ ನಲ್ಲಿ ಮನೆಗೆ ಬರುತ್ತಿದ್ದಾಗ ಮನೆ ಸಮೀಪದ ರಸ್ತೆಯ ತಿರುವಿನಲ್ಲಿ ಮಳೆಯಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿ ಯಾವುದೇ...







