Recent Posts

Saturday, April 25, 2026

ಸಂತಾಪ

ಬಂಟ್ವಾಳರಾಜ್ಯಸಂತಾಪ

ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ತಂದೆ ಕಶೆಕೋಡಿ ಗುರುವಾಯುರಪ್ಪನ್ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಪ್ರಮಾಣದ ಬಂಧುಮಿತ್ರರನ್ನು ಅಗಲಿದ್ದಾರೆ....
ರಾಷ್ಟ್ರೀಯಸಂತಾಪಸುದ್ದಿ

ತಿರುಪತಿ ದೇವಸ್ಥಾನದ 73 ವರ್ಷದ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸಮೂರ್ತಿ ದೀಕ್ಷಿತಲು ಕೊರೋನಾಗೆ ಬಲಿ – ಕಹಳೆ ನ್ಯೂಸ್

ತಿರುಪತಿ: ತಿರುಪತಿ, ತಿರುಮಲದ ಪ್ರಸಿದ್ದ  ವೆಂಕಟೇಶ್ವರ ದೇವಾಲಯದ  ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಯ ಮಾಜಿ ಪ್ರಧಾನ ಅರ್ಚಕರೊಬ್ಬರು ಸೋಮವಾರ ಕೊರೋನಾವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿಯಲ್ಲಿನ ಕೋವಿಡ್ ಕೇಂದ್ರವೊಂದರಲ್ಲಿ ಟಿಟಿಡಿಯ ಮಾಜಿ ಪ್ರಧಾನ ಅರ್ಚಕ ಶ್ರೀನಿವಾಸಮೂರ್ತಿ ದೀಕ್ಷಿತಲು ಇಂದು ಮುಂಜಾನೆ ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಮೃತ ದೀಕ್ಷಿತಲು ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಮೂರು ದಶಕಗಳಿಗಿಂತ ಹೆಚ್ಚು ಕಾಲ ಟಿಟಿಡಿಯಲ್ಲಿ ಸೇವೆ...
ಸಂತಾಪಸುದ್ದಿ

ಸಾಮಾಜಿಕ, ಧಾರ್ಮಿಕ, ರಾಜಕೀಯ ಧುರೀಣ ; ಬಿಜೆಪಿ ಮುಖಂಡ ವಿಠಲ ಭಟ್ ಮೂಡಾಜೆ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ, ಧಾರ್ಮಿಕ, ರಾಜಕೀಯ ಧುರೀಣ, ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬಿಜೆಪಿ ಮುಖಂಡ ವಿಠಲ ಭಟ್ ಮೂಡಾಜೆ ಅಕಾಲಿಕ ಅನಾರೋಗ್ಯದಿಂದ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಕಳೆದ ಕೆಲದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ಭಟ್ಟರನ್ನು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ, ಇಂದು‌ ಬೆಳಗ್ಗೆ ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ....
1 35 36 37
Page 37 of 37