ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್
ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್‌ಎಲ್ ಭೈರಪ್ಪ ನಿಧನರಾಗಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ,...







