Friday, April 24, 2026

ಸಂತಾಪ

ಜಿಲ್ಲೆಸಂತಾಪಸುದ್ದಿ

ಬಾಗಲಕೋಟೆಯಲ್ಲಿ ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆ ನಡೆದಿದ್ದು, ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಂಜಲಿ ಮುಂಡಾಸ್ ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹಪಾಠಿ ವರ್ಷ ಮತ್ತು ಪ್ರದೀಪ್ ನಿಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಗುಳೇದಗುಡ್ಡದ ಬಂಡಾರಿ ಕಾಲೇಜ್ ವಿದ್ಯಾರ್ಥಿ ಅಂಜಲಿ ಮುಂಡಾಸ್ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಆಗಿದ್ದಾಳೆ. ಡೆತ್ ನೋಟ್ ಅಲ್ಲಿ ನನ್ನನ್ನು ಮಾನಸಿಕವಾಗಿ ಇವರು ಕುಗ್ಗಿ ಸಿದ್ದಾರೆ....
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸುದ್ದಿ

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚಾರಣೆ ವೇಳೆ ಇಬ್ಬರು ಯೋಧರು ಹುತಾತ್ಮ-ಕಹಳೆ ನ್ಯೂಸ್

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಉಗ್ರರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕುಲ್ಗಾಮ್ ನಲ್ಲಿ ರಾತ್ರಿಯಿಡಿ ಆಪರೇಷನ್ ಅಖಾಲ್ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಲಾರೆನ್ಸ್ ನಾಯಕ್ ಪ್ರೀತ್ಪಾಲ್ ಹಾಗೂ ಸಿಪಾಯಿ ಹರ್ಮಿಂದರ್ ಸಿಂಗ್ ಹುತಾತ್ಮ ಯೋಧರು. ಹುತಾತ್ಮ ಯೋಧರ ಧೈರ್ಯ ಹಾಗೂ ಸಮರ್ಪಣೆ...
ಜಿಲ್ಲೆದಕ್ಷಿಣ ಕನ್ನಡಸಂತಾಪಸುದ್ದಿ

ಕುಮಾರ್ ಪೆರ್ನಾಜೆ ಸಹೋದರಿ ಉಳ್ಳಿoಜ ಪಾರ್ವತಿ ಜಯರಾಮ್ ಭಟ್ ನಿಧನ – ಕಹಳೆ ನ್ಯೂಸ್

ಪೆರ್ನಾಜೆ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಕಾಕುಂಜೆ ಜಯರಾಮ್ ಭಟ್ ರವರ ಪತ್ನಿ ಉಳ್ಳಿoಜ ಪಾರ್ವತಿ(61ವ )ಜುಲೈ 28ರಂದು ಅಲ್ಪ ಕಾಲದ ಅಸೌಖದಿಂದ ಸ್ವಾಗ್ರಹದಲ್ಲಿ ಇವರು ಹತ್ತು ವರ್ಷಕ್ಕೂ ಮಿಕ್ಕಿ ಕ್ಯಾನ್ಸರ್ ರೋಗವನ್ನು ಗೆದ್ದು ಅಳುಕದೆ ತೋರಿಸಿಕೊಟ್ಟ ಮಹಿಳೆ ಅಲ್ಲದೆ ವೇಣೂರು ಮಹಿಳಾ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು ಹಲವಾರು ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಅಲ್ಲದೆ ಜಯಶಾಲಿಯಾಗಿಯೂ ಮದುವೆ ಮಕ್ಕಳ ವಧು ಸಿಂಗಾರ ಹಾಗೆ ಅಡಿಕೆ ಇಂಗಾರದ ಮಾಲೆ...
ಬೆಂಗಳೂರುಸಂತಾಪಸುದ್ದಿ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹ*ತ್ಯೆ- ಕಹಳೆ ನ್ಯೂಸ್

ಕಾರವಾರ: ಜನಪ್ರಿಯ ಟಿವಿ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ. ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು...
ಅಂತಾರಾಷ್ಟ್ರೀಯಸಂತಾಪಸುದ್ದಿ

‘ಇರಾಕ್’ ನ ‘ಶಾಪಿಂಗ್ ಮಾಲ್’ ನಲ್ಲಿ ಭೀಕರ ಅಗ್ನಿ ಅವಘಡ : 50 ಮಂದಿ ಸಾವು – ಕಹಳೆ ನ್ಯೂಸ್

ಇರಾಕ್ನ ಪೂರ್ವ ನಗರವಾದ ಕುಟ್ನಲ್ಲಿರುವ ಶಾಪಿಂಗ್ ಮಾಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಗುರುವಾರ ವರದಿ ಮಾಡಿವೆ. ಬುಧವಾರ ತಡರಾತ್ರಿ ಸಂಭವಿಸಿದ "ಪ್ರಮುಖ ಶಾಪಿಂಗ್ ಸೆಂಟರ್ನಲ್ಲಿ ಸಂಭವಿಸಿದ ದುರಂತ ಬೆಂಕಿಯಲ್ಲಿ ಬಲಿಯಾದವರ ಸಂಖ್ಯೆ ಸುಮಾರು 50 ಜನರನ್ನು ತಲುಪಿದೆ, ಎಂದು ವಾಸಿತ್ ಪ್ರಾಂತ್ಯದ ಗವರ್ನರ್ ಮೊಹಮ್ಮದ್ ಅಲ್-ಮಿಯಾಹಿ ಐಎನ್‌ಎ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...
ಕಾರ್ಕಳಸಂತಾಪಸುದ್ದಿ

ಬಿಜೆಪಿ ಶಾಸಕ `ವಿ ಸುನಿಲ್ ಕುಮಾರ್‌’ಗೆ ಪಿತೃ ವಿಯೋಗ – ಕಹಳೆ ನ್ಯೂಸ್

ಕಾರ್ಕಳ : ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ...
ಉಡುಪಿಸಂತಾಪಸುದ್ದಿ

ಮೀನುಗಾರರು ಸುರಕ್ಷಿತವಾಗಿ ಮರಳಲಿ : ನೀರು ಪಾಲಾದವರ ಹುಡುಕಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು. ಮೂವರನ್ನು ಸುರಕ್ಷಿತವಾಗಿ ಕರೆ‌‌ತರಲು ಕಾರ್ಯಾಚರಣೆ...
1 5 6 7 8 9 37
Page 7 of 37