Sunday, March 8, 2026

ಸಂತಾಪ

ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ಅನಾರೋಗ್ಯದ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – ಕಹಳೆ ನ್ಯೂಸ್

  ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕೆ.   ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ನಿನ್ನೆ ರಾತ್ರಿ ಚಿಕಿತ್ಸೆ " ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ -ಕಹಳೆ ನ್ಯೂಸ್

ಮಂಗಳೂರು: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ ಗೆಂದು ಹೋದವರು ಮನೆಗೆ ವಾಪಸ್ ಆಗಿಲ್ಲ. ಇದರಿಂದ ಕಂಗಾಲಾದ ಪತ್ನಿ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತ್ಯು -ಕಹಳೆ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತಪಟ್ಟರುತ್ತಾರೆ ಎಂದು ತಿಳಿದುಬಂದಿದೆ. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ....
ಸಂತಾಪಸುದ್ದಿ

ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗರು ದೈವಾಧೀನ- ಕಹಳೆ ನ್ಯೂಸ್

ತೆಂಕುತಿಟ್ಟಿನ ಮೇರು ಕಲಾವಿದ,ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ(ಕುಂದಾಪುರದ ಕೃಷ್ಣ ಗಾಣಿಗ) (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಸ್ವಗ್ರಹದಲ್ಲಿ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ... ಉಡುಪಿ ಕಲಾರಂಗ ಪ್ರಶಸ್ತಿ,ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಯಕ್ಷಧ್ರುವ...
ಕಾರ್ಕಳಜಿಲ್ಲೆಸಂತಾಪಸುದ್ದಿ

ಪಡುಬಿದ್ರೆ -ಕಾರ್ಕಳ ಹೆದ್ದಾರಿಯಲ್ಲಿ ರಿಕ್ಷಾ- ಬಸ್ ಅಪಘಾತ: ಓರ್ವ ಸಾವು -ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ-ಪಡುಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ (ಜೂನ್ 12)ದಂದು ಬೆಳಿಗ್ಗೆ ನಡೆದಿದೆ. ಅಡ್ವೆ – ಕಣಜಾರ್ ಕಟ್ಟೆ ಜಂಕ್ಷನ್ ಬಳಿ ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ರಿಕ್ಷಾದಲ್ಲಿದ್ದ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್ ಸ್ಥಳದಲ್ಲೇ...
ಅಂತಾರಾಷ್ಟ್ರೀಯರಾಜ್ಯಸಂತಾಪಸುದ್ದಿ

ಮಿನಿವ್ಯಾನ್ ಗೆ ಬಸ್ ಡಿಕ್ಕಿಯಾಗಿ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಮಲೇಷ್ಯಾದ ಸುಲ್ತಾನ್ ಇದ್ರಿಸ್ ಶಿಕ್ಷಣ ವಿಶ್ವವಿದ್ಯಾಲಯದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಬಸ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಬಸ್ ಉರುಳಿಬಿದ್ದು 13 ವಿದ್ಯಾರ್ಥಿಗಳು ಸ್ಥಳದಲ್ಲೇ...
ಸಂತಾಪಸುದ್ದಿ

ತೆಂಕು ತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ನಿಧನ 

ಮುಂಡಾಜೆ: ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ ) ಜೂ. 7ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷ ಗಳಿಂದ ವೇಷ ಧಾರಿ ಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು. ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ...
ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ: ಅಭಿಮಾನಿ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಶಿವಮೊಗ್ಗ : ಆರ್​ಸಿಬಿ ತಂಡ ಐಪಿಎಲ್​​​​ನಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಮಂಗಳವಾರ ರಾತ್ರಿ (ಜೂ.3) ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಬೈಕ್​​ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೆಂಕಟೇಶ್ ನಗರದ ನಿವಾಸಿ ಅಭಿನಂದನ್​​ (21) ಮೃತಪಟ್ಟಿದ್ದಾನೆ. ಆರ್​ಸಿಬಿ ವಿಜಯೋತ್ಸವಕ್ಕಾಗಿ ಯುವಕರ ಗುಂಪು ಬೈಕ್​​ ರ್ಯಾಲಿಯನ್ನು ಏರ್ಪಡಿಸಿತ್ತು. ಈ ಮೆರವಣಿಗೆಯ ವೇಳೆ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ತೀವು ಗಾಯಗೊಂಡ ಯುವಕ...
1 7 8 9 10 11 36
Page 9 of 36