ಕಾರು-ಲಾರಿ ಅಪಘಾತ; ಗಂಭೀರ ಗಾಯಗೊಂಡ ಚಾಲಕ ಮೃ*ತ್ಯು – ಕಹಳೆ ನ್ಯೂಸ್
ಬಂಟ್ವಾಳ: ಕಾರು-ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ತುಂಬೆಯಲ್ಲಿ ಜು.5 ರ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಾಲ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ, ಮೇಲಿಂದ ಹಾರಿ ವಿರುದ್ದ ರಸ್ತೆ ಮೇಲೆ ಬಿದ್ದಿದ್ದು, ಆ ಸಂದರ್ಭ ಲಾರಿ ಡಿಕ್ಕಿಯಾಗಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿವೈಡರ್ ಮೇಲೆ ಹತ್ತಿ...







