Wednesday, May 22, 2024

ಯಕ್ಷಗಾನ / ಕಲೆ

ಉಡುಪಿಯಕ್ಷಗಾನ / ಕಲೆಸುದ್ದಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ “ಪೆÇಣ್ಣು ಪಿಲಿನಲಿಕೆ ಸ್ಪರ್ಧೆ” : ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ – ಕಹಳೆ ನ್ಯೂಸ್

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸಂಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಉಚ್ಚಿಲದ ಅ.21ರಂದು ಶ್ರೀಮತಿ ಶಾಲಿನಿ ಡಾ| ಜಿ.ಶಂಕರ್ ಸಭಾಂಗಣದಲ್ಲಿ “ಪೆÇಣ್ಣು ಪಿಲಿ ನಲಿಕೆ ಸ್ಪರ್ಧೆ” ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಈ...
ಯಕ್ಷಗಾನ / ಕಲೆಸುದ್ದಿ

ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆ.12ರಂದು 6ನೇ ವರ್ಷದ “ಭ್ರಾಮರೀ ಯಕ್ಷವೈಭವ-2023” – ಕಹಳೆ ನ್ಯೂಸ್

ಮಂಗಳೂರು : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆ.12ರಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ - 2023 ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಬರೋಡಾ ತುಳು ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‍ನ...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮದಲ್ಲಿ ಆರು ನಾಟಕಗಳ ಯಶಸ್ವಿ ಪ್ರದರ್ಶನ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ರಂಗ ಸಂಗಮ ದಲ್ಲಿ ನಡೆದ ಆರು ನಾಟಕಗಳ ಆಯ್ದ ಭಾಗಗಳ ರಂಗ ದೃಶ್ಯಾವಳಿ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ಎರಡು ಪಾಶ್ಚಾತ್ಯ ಒಂದು ಮಲೆಯಾಳಂ ಹಾಗೂ ಮೂರು ತುಳುನಾಟಕಗಳ ಆಯ್ದ ಭಾಗಗಳನ್ನು ಉಡುಪಿ ಜಿಲ್ಲೆಯ ವಿವಿಧ ತಂಡಗಳ ಕಲಾವಿದರು ಅಭಿನಯಿಸಿ ಪ್ರದರ್ಶಿಸಿದರು. ವಿಲಿಯಂ ಶೇಕ್ಸ್ಪಿಯರ್ ಬರೆದ “ಮ್ಯಾಕ್ ಬೆತ್” ನಾಟಕದಲ್ಲಿ ಪೂಜಾ ಪೂಜಾರಿ, ಪ್ರಥಮ್ ಶೆಟ್ಟಿ, ಶಶಿರಾಜ್ ಆಚಾರ್ಯ,...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ : ಲಿಂಗತ್ವ ಅಲ್ಪಸಂಖ್ಯಾತರ ಗೌರವ ಬದುಕಿಗೆ ಯಕ್ಷಗಾನದ ಕೌಶಲ್ಯ ತರಬೇತಿ – ಕಹಳೆ ನ್ಯೂಸ್

ಉಡುಪಿ : ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ, ಇಷ್ಠವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅತ್ಯುನ್ನತ ಸಾಧನೆ ಮಾಡಬಹುದಾಗಿದ್ದು, ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆರಾಜ್ಯಸುದ್ದಿ

ಶ್ರೀ ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್‌ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು. ಮೇ...
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷರಂಗದ ಮೇರು ಭಾಗವತರಾದ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ 6:30 ಗಂಟೆಗೆ ದೈವಾಧೀನರಾಗಿದ್ದಾರೆ. ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ....
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯಲ್ಲಿ ಇಂದು “ಕಾಶ್ಮೀರ ವಿಜಯ’ ತಾಳಮದ್ದಳೆ ; ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿ  ಭಾಗವತಿಕೆ – ಕಹಳೆ ನ್ಯೂಸ್

ಉಡುಪಿ: ಸುಶಾಸನ ಸಮಿತಿ ರಾಷ್ಟ್ರಕಲಾ ತಂಡದ ಪ್ರಾಯೋಜ ಕತ್ವದಲ್ಲಿ, ಉಡುಪಿಯ ಸುಧಾಕರ ಆಚಾರ್ಯರ ಸಂಕಲ್ಪ- ಸಂಯೋಜನೆಯಲ್ಲಿ ಪ್ರೊ| ಪವನ್‌ ಕಿರಣಕೆರೆ ವಿರಚಿತ ಶಾರದಾ ದೇಶದ ಪುಣ್ಯ ಚರಿತಾಮೃತ “ಕಾಶ್ಮೀರ ವಿಜಯ’ ತಾಳಮದ್ದಳೆ ಜ. 14ರ ಮಧ್ಯಾಹ್ನ 2.30ರಿಂದ ಅಂಬಾಗಿಲಿನ ಅಮೃತ್‌ ಗಾರ್ಡನ್‌ನಲ್ಲಿ ನಡೆಯಲಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸುಶಾಸನ ಸಮಿತಿ ಗೌರವಾಧ್ಯಕ್ಷರು, ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಕಟೀಲಿನ ಲಕ್ಷ್ಮೀನಾರಾಯಣ ಅಸ್ರಣ್ಣ...
ಕಾಸರಗೋಡುಯಕ್ಷಗಾನ / ಕಲೆಸುದ್ದಿ

ಕಲ್ಲಿಕೋಟೆಯ ಕಲೋತ್ಸವದಲ್ಲಿ ಯಕ್ಷಗಾನಕ್ಕೆ ಅವಮಾನ : ಚೌಕಿ ಪೂಜೆ ಸಂದರ್ಭದಲ್ಲಿ ಗಣಪತಿ ವಿಗ್ರಹದ ಮುಂದೆ ಹಚ್ಚಿದ್ದ ದೀಪವನ್ನು ಬಲವಂತವಾಗಿ ನಂದಿಸಿದ ಸಂಘಟಕರು – ಕಹಳೆ ನ್ಯೂಸ್

ಕುಂಬಳೆ: ಕಲ್ಲಿಕೋಟೆಯಲ್ಲಿನ ರಾಜ್ಯ ಮಟ್ಟದ ಶಾಲಾ ಕಲೋತ್ಸವದ ಸಂದರ್ಭ ಯಕ್ಷಗಾನ ಕಲೆಯನ್ನು ಸಂಘಟಕರೇ ಅವಮಾನಿಸಿದ ಘಟನೆ ಗುರುವಾರ ನಡೆದಿದೆ. ಪ್ರದರ್ಶನ ಪೂರ್ವದಲ್ಲಿ ನಡೆಯುವ ಚೌಕಿ ಪೂಜೆ ಸಂದರ್ಭ ನುಗ್ಗಿ ಬಂದ ಸಂಘಟಕರು ಗಣಪತಿ ವಿಗ್ರಹದ ಮುಂದೆ ಹಚ್ಚಿದ್ದ ದೀಪವನ್ನು ಬಲವಂತವಾಗಿ ನಂದಿಸಿದರು. ಈ ಸಂದರ್ಭ ಮಾಧ್ಯಮದವರನ್ನು ತಡೆಹಿಡಿದಿದ್ದರಿಂದ ಕೃತ್ಯದ ಚಿತ್ರೀಕರಣಕ್ಕೆ ಅವಕಾಶವಾಗಿರಲಿಲ್ಲ.ಕೃತ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಲಾಯಿತು. ಕೊನೆಗೆ ಪೊಲೀಸರು ಕಲಾವಿದರ ಮನವೊಲಿಸಿ ವೇದಿಕೆಯಲ್ಲಿ ಪ್ರದರ್ಶನ ನೀಡುವಂತೆ ಮಾಡಿದರು. ದೇವರು...
1 2 3 4 5 8
Page 3 of 8