ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ : ನಾಟಕದ ಟೀಸರ್ ಬಿಡುಗಡೆಗೊಳಿಸಿ ಪಟ್ಲ ಸತೀಶ್ ಶೆಟ್ಟಿ – ಕಹಳೆ ನ್ಯೂಸ್
ಮಂಗಳೂರು: ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು...







