Friday, March 13, 2026

ಅಂಕಣ

ಅಂಕಣಮಂಗಳೂರುಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1 ; ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು-ಕಹಳೆ ನ್ಯೂಸ್

ಮಂಗಳೂರು: ಕಾಂತಾರ ಚಾಪ್ಟರ್‌ 1  ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು , ಕರಾವಳಿ ದೇವಿಯ ಮೊರೆ ಹೋಗಿದ್ದಾರೆ. ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂಬೈನ...
ಅಂಕಣಸಿನಿಮಾಸುದ್ದಿ

ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ ; ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌-ಕಹಳೆ ನ್ಯೂಸ್

ಕಾಂತಾರ ಅಧ್ಯಾಯ 1 ರ  ಯಶಸ್ಸಿನಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಈ ಚಿತ್ರವು ದೇಶ-ವಿದೇಶಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುತ್ತಲೇ ಇದೆ. ಈಗಾಗಲೇ ಸಿನಿಮಾ 500 ಕೋಟಿ ರೂ. ಕ್ಲಬ್‌ ಸೇರಿದೆ. ಈ ಬೆನ್ನಲ್ಲೇ ನಟ ರಿಷಬ್‌ ಮತ್ತು ನಿರ್ಮಾಪಕರು, ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಿಷಬ್‌ ಶೆಟ್ಟಿ ಬಿಳಿ   ಶರ್ಟ್ ಮತ್ತು ಬಿಳಿ ಮುಂಡು ಧರಿಸಿ ದೇವಾಲಯದಲ್ಲಿ ಕಾಣಿಸಿಕೊಂಡರು. ಅನೇಕ ಅಭಿಮಾನಿಗಳು ಅವರತ್ತ ಕೈ ಬೀಸಿದರು....
ಅಂಕಣಅಂತಾರಾಷ್ಟ್ರೀಯಸುದ್ದಿ

ಟ್ರಂಪ್‌ಗೆ ಭಾರೀ ಮುಖಭಂಗ ; ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌-ಕಹಳೆ ನ್ಯೂಸ್

ಓಸ್ಲೋ: ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ. ವೆನೆಜುವೆಲಾದ   ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ...
ಅಂಕಣದೆಹಲಿಸುದ್ದಿ

ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ; ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ-ಕಹಳೆ ನ್ಯೂಸ್

ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್  ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ...
ಅಂಕಣದೆಹಲಿಸುದ್ದಿ

ಅ.17ಕ್ಕೆ ; ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ-ಕಹಳೆ ನ್ಯೂಸ್

ನವದೆಹಲಿ: ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ (Tejas Mk1A) ಅ.17 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತನ್ನ ಚೊಚ್ಚಲ ಹಾರಾಟ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್)ನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ, ತೇಜಸ್ Mk1A ಗಾಗಿ ಮೂರನೇ ಉತ್ಪಾದನಾ ಮಾರ್ಗ ಮತ್ತು HTT-40 ವಿಮಾನಕ್ಕಾಗಿ ಎರಡನೇ ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಸಾಧನೆಯು ಭಾರತದ ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆಯತ್ತ ಮಹತ್ವದ...
ಅಂಕಣಸಿನಿಮಾಸುದ್ದಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ ; 1 ವಾರಕ್ಕೆ 509 ಕೋಟಿ ಕಲೆಕ್ಷನ್-ಕಹಳೆ ನ್ಯೂಸ್

ನಿರೀಕ್ಷೆಯಂತೆ ಕಾಂತಾರ ಅಧ್ಯಾಯ 1  ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಲೆಕ್ಷನ್ ವಿಚಾರಕ್ಕೆ ಇದುವರೆಗೂ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್  ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ ವರ್ಲ್ಡ್ವೈಡ್ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು...
ಅಂಕಣಬೆಂಗಳೂರುಸುದ್ದಿ

ಬಿಗ್‌ ಬಾಸ್‌ ; ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ-ಕಹಳೆ ನ್ಯೂಸ್

ರಾಮನಗರ: ಬಿಗ್‌ ಬಾಸ್‌  ಮನೆಯಲ್ಲಿ ಮತ್ತೆ ಶೂಟಿಂಗ್‌ ಆರಂಭವಾಗಿದ್ದು ನಟ ಸುದೀಪ್‌  ಭಾಗಿಯಾಗಿದ್ದಾರೆ. ಪ್ರತಿ ಶನಿವಾರ ಮತ್ತು ಭಾನುವಾರ ಸುದೀಪ್‌ ಅವರು ಸ್ಪರ್ಧಿಗಳ ಜೊತೆ ಮಾತನಾಡುತ್ತಾರೆ. ಈ ಕಾರ್ಯಕ್ರಮದ ಶೂಟಿಂಗ್‌ಗಾಗಿ ಸುದೀಪ್‌ ಇಂದು ಬಿಗ್‌ ಬಾಸ್‌ ಮನೆಗೆ ಆಗಮಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಸದ್ಯಕ್ಕೆ ಸಂಪೂರ್ಣವಾಗಿ ಜಾಲಿವುಡ್‌ ಸ್ಟುಡಿಯೋ ತೆರೆಯಲು ಅನುಮತಿ ನೀಡಿಲ್ಲ. ಆದರೆ ಬಿಗ್‌ ಬಾಸ್‌ ನಡೆಯುವ ಜಾಗ ತೆರೆಯಲು ಮಾತ್ರ ಅನುಮತಿ ನೀಡಿದೆ. ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜಾಲಿವುಡ್‌...
ಅಂಕಣಅಂತಾರಾಷ್ಟ್ರೀಯಸುದ್ದಿ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ ; ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌-ಕಹಳೆ ನ್ಯೂಸ್

ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ  ರಾಜಧಾನಿ ಕಾಬೂಲ್‌  ನಗರದ ಮೇಲೆ ಪಾಕಿಸ್ತಾನ  ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ  ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ದೇಶದ...
1 10 11 12 13 14 43
Page 12 of 43