ಬೆಳ್ಳಿ ವಸಂತಕ್ಕೆ ಕಾಲಿಟ್ಟು ; ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ-ಕಹಳೆ ನ್ಯೂಸ್
ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಈ ಬಗ್ಗೆ...







