ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ಗೆ ಇಂದು ಬಿಗ್ಡೇ : ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್ನಲ್ಲಿ ನಿರ್ಧಾರ- ಕಹಳೆ ನ್ಯೂಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ (Darshan) ಇಂದು ಮಹತ್ವದ ದಿನ. ಪ್ರಕರಣದಲ್ಲಿ ಸಲ್ಲಿಕೆಯಾಗಿರುವ ಮಾಫಿ ಅರ್ಜಿಗಳ ವಿಚಾರವಾಗಿ ಬೆಂಗಳೂರಿನ CCH-59 ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ ಇದೆ. ಈ ಅರ್ಜಿಗಳ ವಿಚಾರಣೆ ಕೋರ್ಟ್ನಲ್ಲಿ ಮುಂದುವರಿಯಲಿದ್ದು, ಆದೇಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಸ್ವೀಕರಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದರು. ಆದರೆ, ದರ್ಶನ್ ಪರ ವಕೀಲ ಹಷ್ಮತ್ ಪಾಷಾ...







