ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ; ಇಲ್ಲಿದೆ ಇನ್ಸೈಡ್ ಸ್ಟೋರಿ-ಕಹಳೆ ನ್ಯೂಸ್
ಮಂಡ್ಯ: ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಲು ಮತಾಂಧ ಮನಸ್ಥಿತಿಯೇ ಕಾರಣ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಲಭೆ ಕಿಂಗ್ಪಿನ್ ಚನ್ನಪಟ್ಟಣ ಮೂಲದ ಇರ್ಫಾನ್ ಆಗಿದ್ದು ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದಾನೆ. ಮಸೀದಿ ಮುಂದೆ ಗಣೇಶಮೂರ್ತಿ ಮೆರವಣಿಗೆ ಸಹಿಸಲಾಗದೇ ಇರ್ಫಾನ್ನನ್ನ ಸ್ನೇಹಿತ ಜಾಫರ್ ಕಲ್ಲು ತೂರುವಂತೆ ಪ್ರಚೋದಿಸಿದ್ದ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಈ ಕೃತ್ಯ ಎಸಗಲು ಮುಸ್ಲಿಂ ಯುವಕರ ಗುಂಪನ್ನು ಕಟ್ಟಿಕೊಂಡ ಇವರು ಗಣೇಶ ವಿಸರ್ಜನೆಯ...







