ಹೆಡ್ ಕಾನ್ಸ್ಟೇಬಲ್ ಗಣೇಶ್ ಕಾಮತ್ಗೆ ತಲವಾರಿನಿಂದ ದಾಳಿ ನಡೆಸಿ ಮಂಗಳೂರು ಗೋಲಿಬಾರ್ ಪ್ರತೀಕಾರಕ್ಕೆ ಸ್ಕೆಚ್ ಹಾಕಿದ್ದ 6 ಆರೋಪಿಗಳು ಅರೆಸ್ಟ್ ; ಆರೋಪಿ ಪಟಿಂಗ ನವಾಝ್ ಆಂಡ್ ಟೀಂ ಹಿಂದೆ ಜಿಹಾದಿ ಉಗ್ರ ಸಂಘಟನೆಯ ಕರಿನೆರಳು..! – ಕಹಳೆ ನ್ಯೂಸ್
ಮಂಗಳೂರು, ಜ.19 : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್ 14 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್ ರಿವೇಂಜ್ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್ನಲ್ಲಿ...







