Wednesday, July 29, 2026

ಕ್ರೈಮ್

ಉಡುಪಿಕ್ರೈಮ್ಜಿಲ್ಲೆಸುದ್ದಿ

ಕಾರ್ಕಳದ ಕುಂಟಲ್ಪಾಡಿಯಲ್ಲಿ ನವೀನ್ ಕುಮಾರ್ ವ್ಯಕ್ತಿಯ ಬರ್ಬರ ಹತ್ಯೆ -ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್‌ ಜೆ ಆರ್ಕೇಡ್ ‌ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್‌, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ,...
ಕ್ರೈಮ್ಬಂಟ್ವಾಳಸುದ್ದಿ

ಕಲ್ಲಡ್ಕ ಫ್ಲೈಓವರ್ ನಲ್ಲಿ ಹಿಟ್ ಎನ್ ರನ್..! ನಶೆಯಲ್ಲಿದ್ದ ಪುತ್ತೂರು ಮೂಲದ ಯುವಕರು – ಕಹಳೆ ನ್ಯೂಸ್

ಬಂಟ್ವಾಳ : ನಿನ್ನೆ ಸಂಜೆ ಸುಮಾರು 7 ಗಂಟೆಗೆ ಕಲ್ಲಡ್ಕ ಫ್ಲೈಓವರ್ ನಲ್ಲಿ ಎದ್ವತದ್ವವಾಗಿ ಬಂದ I20 ಕಾರೊಂದು ಎದುರಿನಲ್ಲಿ ಹೋಗುತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಕಾರ್ ನಲ್ಲಿದ್ದವರು ಪುತ್ತೂರು ಮೂಲದ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಮನ್ಸೂರ್ ಮತು ಮತ್ತಿಬ್ಬರು ಎಂದು ಮಾಹಿತಿ ತಿಳಿದು ಬಂದಿದೆ   ರೆಂಟ್ ಕಾರೊಂದನ್ನು ಪಡೆದ ಬೆಂಗಳೂರಿನಲ್ಲಿರುವ ಇಬ್ರಾಹಿಂ ಮನ್ಸೂರ ಊರಿಗೆ ಬಂದು ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದು ವಾಪಾಸಾಗುತ್ತಿದ್ದ ಸಮಯದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಠಾಣೆಯಲ್ಲಿ ‘ಕುಡ್ಲಾ ರಾಂ ಪೇಜ್’ ನ ಯೂಟ್ಯೂಬರ್‌ ಹಾಗೂ ಇತರ ಇಬ್ಬರ ವಿರುದ್ಧ FIR – ಕಹಳೆ ನ್ಯೂಸ್

ಬೆಳ್ತಂಗಡಿ, ಆ. 11: ವಿಡಿಯೊ ಚಿತ್ರೀಕರಣದ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಯೂಟ್ಯೂಬರ್ ಒಬ್ಬರು ಹಾಗೂ ಆತನ ಇಬ್ಬರು ಸಹಚರರು ಸೇರಿ ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆ ನಿವಾಸಿ ಹರೀಶ್ ನಾಯ್ಕ (16) ಹಲ್ಲೆಗೊಳಗಾದವರು. ಅಗಸ್ಟ್ 6 ರಂದು ಪ್ರಕರಣ ದಾಖಲಾಗಿದೆ. ಈ ಸಂಬಂಧ, ಕುಡ್ತಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಹಾಗೂ...
ಕ್ರೈಮ್ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಗಿರೀಶ್ ಮಟ್ಟಣ್ಣನವ‌ರ್, ಯೂಟ್ಯೂಬರ್ ಸಮೀರ್ FIR ದಾಖಲು – ಕಹಳೆ ನ್ಯೂಸ್

ಹುಬ್ಬಳ್ಳಿ:- ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗಿರೀಶ ಮಟ್ಟಣ್ಣವ‌ರ್ ಹಾಗೂ ಅದರ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. FIR no: 01/2025 00: 299, 196(1)(໖) ໖. ಎನ್.ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. ಜೈನ್ ಸಮಾಜದ ಮುಖಂಡ ಅಜೀರ್ ಬಸಾಪುರ ಅವರಿಂದ ದೂರು ದಾಖಲಿಸಲಾಗಿದೆ. ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮದ ಬಗ್ಗೆ ಅವಹೇಳನಕಾರಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣ ಅವರ ತಂಡದಿಂದ ಹಲ್ಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣ ಹಾಗೂ ಸಮೀರ್ ಎಂ.ಡಿ. ಇವರಿಂದ ಪ್ರೇರೆಪಿತಗೊಂಡ 50ಕ್ಕೂ ಹೆಚ್ಚಿನ ತಂಡ ಸೇರಿ ರಾಜ್ಯದ ಪ್ರಮುಖ ಮಾಧ್ಯಮವಾದ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಧರ್ಮಸ್ಥಳ ಪ್ರಕರಣ : ಮೊದಲು ಹೈಕೋರ್ಟ್ ನಲ್ಲಿ ಇತ್ಯರ್ಥ ಮಾಡಿಕೊಳ್ಳಿ ; ಥರ್ಡ್ ಐ ಯೂಟ್ಯೂಬ್ ಚಾನಲ್ ನ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಣೆ – ಕಹಳೆ ನ್ಯೂಸ್

ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣ : ಮಾಧ್ಯಮಗಳಿಗೆ ತಡೆ ನೀಡುವ ಆದೇಶದ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ, ಹೈಕೋರ್ಟ್ ಮೊರೆ ಹೋಗಲು ಪಕ್ಷಕ್ಕೆ ಸೂಚನೆ. ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನವನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಮಾಧ್ಯಮಗಳು ಯಾವುದೇ "ಮಾನಹಾನಿಕರ ವಿಷಯವನ್ನು" ಪ್ರಕಟಿಸುವುದನ್ನು ನಿರ್ಬಂಧಿಸುವ ತಾತ್ಕಾಲಿಕ ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಇಂದು (ಜುಲೈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರಿನಿಂದ ಪುತ್ತೂರು ಬರುವ KSRTC ಬಸ್ಸಿನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ ; ಆರೋಪಿ ಮಹಮ್ಮದ್ ತೌಹೀದ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು, ಜು. 23 : ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ...
1 11 12 13 14 15 129
Page 13 of 129