ನಿನ್ನ ಪತ್ನಿಗೆ ಒಳ್ಳೆ ಬಟ್ಟೆ ತೊಡಲು ಹೇಳು ಇಲ್ಲ ಆಯಸಿಡ್ ಹಾಕುವೆ : ಪತ್ರಕರ್ತನ ಹೆಂಡತಿಗೆ ಬೆದರಿಕೆ – ಕಹಳೆ ನ್ಯೂಸ್
ಬೆಂಗಳೂರು, ಅಕ್ಟೋಬರ್ 11: ಆಯಸಿಡ್ (Acid) ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ (Social Media) ಮೂಲಕ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಈ ಬಗ್ಗೆ ಮಹಿಳೆಯ ಪತಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, ಆರೋಪಿಯ ವಿರುದ್ಧ ಕ್ರಮಕೈಗೊಳ್ಳಿ ಎಂದು ಕರ್ನಾಟಕ ಡಿಜಿಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ನಿಕಿತ್ ಶೆಟ್ಟಿ ಜೀವ ಬೆದರಿಕೆ ಹಾಕಿದ ಆರೋಪಿ. ಆರೋಪಿ ನಿಕಿತ್ ಶೆಟ್ಟಿ...







