Friday, March 13, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು ಬಿಜೆಪಿ ಯುವಮೋರ್ಚಾ ಮುಖಂಡ ಪ್ರಮೋದ್ ದಿಡುಪೆ ಪರ ಖ್ಯಾತ ಹಿರಿಯ ನ್ಯಾಯವಾದಿ ಶಂಭುಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪೋಕ್ಸೋ ಕೇಸ್ : ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ! – ಕಹಳೆ ನ್ಯೂಸ್

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯೆತೆಯಿದೆ ಎಂದು ಸಿಐಡಿ ಅಧಿಕಾರಿ ಮೂಲಗಳು ತಿಳಿಸಿವೆ. ಪೋಕ್ಸೋ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಐಡಿ ಬಂಧನ ವಾರಂಟ್ ಕೋರಿ ಹೈಕೋರ್ಟ್‌ಗೆ (Karnataka Highcourt) ಇಂದು (ಗುರುವಾರ) ಅರ್ಜಿ ಸಲ್ಲಿಸಿತ್ತು. ವಾದ ಪ್ರತಿವಾದಗಳನ್ನು ಆಲಿಸಿದ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ 60+ ಸ್ಟ್ರೀಟ್ ಫೈಟ್..!! ಚೂರಿ ಇರಿತ ; ಇಬ್ಬರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ. ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಇಬ್ಬರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಗಲಾಟೆಯಲ್ಲಿ ಓರ್ವರ ಕೈ ಗೆ ಚೂರಿ ತಾಗಿದ್ದು, ಒಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ. ಇನ್ನೊಬ್ಬರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು...
ಉಡುಪಿಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಅತುಲ್ ಖುಲಾಸೆ – ಕಹಳೆ ನ್ಯೂಸ್

ಉಡುಪಿ : 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರೇವ್ ಪಾರ್ಟಿ ಪ್ರಕರಣ : ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.‌ ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ.   ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ. ನಟ...
ಕ್ರೈಮ್ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

REASI ATTACK | ಉಗ್ರನ ಸ್ಕೆಚ್‌ ತಯಾರು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿಯಲ್ಲಿ 10 ಮಂದಿ ಪ್ರಾಣಬಿಟ್ಟಿದ್ದಾರೆ....
1 39 40 41 42 43 128
Page 41 of 128