Friday, March 13, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಸಿಸಿಬಿಯಿಂದ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಅಕ್ರಮ ʻಬಾಂಗ್ಲಾ ವಲಸಿಗರುʼ ಪತ್ತೆ!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ. ಗುಪ್ತಚರದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ. ಬಾಂಗ್ಲಾ ಗಡಿಭಾಗದಲ್ಲಿ ಸುಸುಳಿ ಅಕ್ರಮವಾಗಿ ಬಂದು ಬೆಂಗಳೂರಿಗೆ ನೆಲೆಸಿದ್ದಾರೆ. ಯಾವುದೇ ಸೂಕ್ತ ದಾಖಲೆ ಇಲ್ಲದೇ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಸಿಸಿಬಿ...
ಉಡುಪಿಕಾಪುಕ್ರೈಮ್ರಾಜ್ಯಸುದ್ದಿ

ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು ; ನ್ಯಾಯಾಲಯದ ಮುಂದೆ ಶರಣಾದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ – ಕಹಳೆ ನ್ಯೂಸ್

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್‌ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಇದೊಂದಿಗೆ ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ.   ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. "ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ – ಕಹಳೆ ನ್ಯೂಸ್

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ. ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು. ಪೂರಕ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; 3 ಮತ್ತು 4ನೇ ಆರೋಪಿ ಮಂಜುನಾಥ್ ಮತ್ತು ಕೇಶವ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಪುತ್ತೂರು: ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ ಅಲಿಯಾಸ್ ಮಂಜ ಹಾಗೂ ಕೇಶವ ಪಡೀಲ್ ಇವರ ಪರ ಪುತ್ತೂರಿನ ಪ್ರತಿಷ್ಟಿತ ನ್ಯಾಯವಾದಿಗಳ ಮೂಲಕ  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲ ದಿನಗಳ ಹಿಂದೆ ಮಾನ್ಯ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿದ್ದು, ದೂರುದಾರರ ಪರ ಸರ್ಕಾರಿ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇವ್ ಪಾರ್ಟಿ ಪ್ರಕರಣ : ನಟಿಯರಾದ ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್ ; ಡ್ರಗ್ಸ್ ಸೇವಿಸಿರುವುದು ದೃಢ – ಕಹಳೆ ನ್ಯೂಸ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಅದರಲ್ಲಿ ತೆಲುಗು ನಟಿಯರಾದ ಹೇಮಾ (Actress Hema) ಮತ್ತು ಆಶಿ ರಾಯ್ (Aashi Roy) ಬ್ಲಡ್ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ. ಈ ಮೂಲಕ ತೆಲುಗು ನಟಿ ಹೇಮಾ ಮತ್ತು ಆಶಿ ರಾಯ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. 103 ಮಂದಿಯ ಪೈಕಿ 86 ಜನ ಡ್ರಗ್ಸ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ.   ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್‌ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊAದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬAಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ...
1 42 43 44 45 46 128
Page 44 of 128