ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು; ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್-ಕಹಳೆ ನ್ಯೂಸ್
ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಿಷೇಧಾಜ್ಞೆ ನಡುವೆಗೆ ಮದ್ದೂರು ಪಟ್ಟಣದಲ್ಲಿ ಸ್ಥಳೀಯರು, ಮಹಿಳೆಯರು, ಮಕ್ಕಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಕಲ್ಲು ತೂರಿದ ಕಿಡಿಗೇಡಿಗಳನ್ನು...







