ಬಿಗ್ ಬಾಸ್ ಸ್ಪರ್ಧಿ ರಜತ್ ಕುಟುಂಬಕ್ಕೆ ಟ್ರೋಲರ್ಸ್ ಗಳಿಂದ ಕಿರುಕುಳ : 10 ಟ್ರೊಲ್ ಪೇಜ್ ಗಳ ವಿರುದ್ಧ ‘FIR’ ದಾಖಲು! -ಕಹಳೆ ನ್ಯೂಸ್
ಬೆಂಗಳೂರು : ಬಿಗ್ ಬಾಸ್ 11 ಸೀಸನ್ ನ ಸ್ಪರ್ಧಿ ರಜತ್ ಅವರ ಮಾಜಿ ಗೆಳತಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಹರಿಬಿಡುತ್ತಿದ್ದಾರೆ. ಅಲ್ಲದೆ ರಜತ್ ಪತ್ನಿ ಅಕ್ಷಿತಾ ಬಳಿ ಕೆಲವು ಟ್ರೋಲರ್ಸ್ ಗಳು ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ರಜತ್ ಪತ್ನಿ ಅಕ್ಷಿತಾ ಅವರು 10ಕ್ಕೂ ಹೆಚ್ಚು ಟ್ರೋಲರ್ಸ್ ಪೇಜ್ ಗಳ ವಿರುದ್ಧ ದೂರು ನೀಡಿದ್ದು ಪೊಲೀಸರು ಇದೀಗ...







