‘ನಮ್ಮ ಮೆಟ್ರೋ’ದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್-ಕಹಳೆ ನ್ಯೂಸ್
ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ. ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ. ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ...







